Webdunia - Bharat's app for daily news and videos

Install App

ರಿಲಯನ್ಸ್ ಜಿಯೋಗಾಗಿ ನಟಿ ಪ್ರಿಯಾಂಕಾ ಛೋಪ್ರಾ ಅರ್ಜಿ... ಟ್ವಿಟರ್,ವಾಟ್ಸ್‌ಆಪ್‌ನಲ್ಲಿ ವೈರಲ್

Webdunia
ಮಂಗಳವಾರ, 6 ಸೆಪ್ಟಂಬರ್ 2016 (16:30 IST)
ದೇಶದ ಎಲ್ಲಾ ಕಡೆಗಳಲ್ಲಿ ಎಲ್ಲರ ಬಾಯಲ್ಲಿ ಇದೀಗ ರಿಲಯನ್ಸ್ ಜಿಯೋ ಸುದ್ದಿ ಕೇಳಿ ಬರುತ್ತಿದೆ.. ಹಲವೆಡೆ ಸಂಚಲನ ಮೂಡಿಸಿರುವ ಜಿಯೋ ಸಂಪರ್ಕಕ್ಕಾಗಿ ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್, ವಾಟ್ಸ್ ಆಪ್ ಗಳಲ್ಲಿ ವೈರಲ್ ಆಗಿದೆ. 

 
ಜಿಯೋ ಸಂಪರ್ಕವಾಗಿ ಪ್ರಿಯಾಂಕಾ ಛೋಪ್ರಾ ಸಲ್ಲಿಸಿರುವ ಅರ್ಜಿಯನ್ನು ಜನರು ಶೇರ್ ಮಾಡಿದ್ದಾರೆ. ಕ್ವಾಂಟಿಗೋಗಾಗಿ ಅಮೇರಿಕಾದ ಶೂಟಿಂಗ್ ನಲ್ಲಿರುವ ಪ್ರಿಯಾಂಕಾ ನಿಜವಾಗಿಯೂ ಜಿಯೋ ಸಂಪರ್ಕವಾಗಿ ಅರ್ಜಿ ಸಲ್ಲಿಸಿದ್ದಾರಾ! ಎಂದು ಪರಿಶೀಲನೆ ನಡೆಸದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದಾರೆ. 

ಅಮೇರಿಕಾದ ಕ್ವಾಮಟಿಕೋ ಹಾಗೂ ಶೋಗಾಗಿ ಅಮೇರಿಕಾದಲ್ಲಿ ಶೂಂಟಿಗ್‌ನಲ್ಲಿ ಭಾಗಿಯಾಗಿರುವ ಪ್ರಿಯಾಂಕಾ ಛೋಪ್ರಾ, ಬಾಲಿುಡ್ ಚಿತ್ರರಂಗ ಬಿಟ್ಟು ಸುಮಾರು 6 ವರ್ಷಗಳ ಕಾಲ ಅಮೇರಿಕಾದಲ್ಲೇ ನೆಲಸಲಿದ್ದಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments