Webdunia - Bharat's app for daily news and videos

Install App

ನಿಕ್ ಜನ್ಮದಿನದಂದು ಮದುವೆಯಾಗಲಿರುವ ಪ್ರಿಯಾಂಕ-ನಿಕ್ ಜೋಡಿ

Webdunia
ಮಂಗಳವಾರ, 31 ಜುಲೈ 2018 (07:58 IST)
ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಹಾಗೂ ಅಮೆರಿಕದ ಖ್ಯಾತ ಗಾಯಕ ನಿಕ್ ಜೋನ್ಸ್ ಮದುವೆ ಇದೇ ವರ್ಷ ಸೆಪ್ಟೆಂಬರ್ 16ರಂದು ನಿಗದಿಯಾಗಿದ್ದು, ಈ ಡೇಟ್ಸ್ ಬಹುತೇಕ ಖಚಿತವಾಗಿದೆ ಎಂಬುದಾಗಿ ತಿಳಿದುಬಂದಿದೆ.


ಪ್ರಿಯಾಂಕ ಅವರ 36ನೇ ಜನ್ಮದಿನವಾದ  ಜುಲೈ 18ರಂದು ಪ್ರಿಯಾಂಕ- ನಿಕ್  ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಈ ಸುದ್ದಿಯ ಬೆನ್ನಲ್ಲೇ ಪ್ರಿಯಾಂಕ ಅವರ ಪ್ರಿಯಕರ ನಿಕ್ ಜನ್ಮದಿನವಾದ ಸೆಪ್ಟೆಂಬರ್ 16ರಂದು ಇವರಿಬ್ಬರು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಎಲ್ಲಾಕಡೆ ಹರಿದಾಡುತ್ತಿದೆ.


 ಆದ ಕಾರಣ ಪ್ರಿಯಾಂಕ ಸಲ್ಮಾನ್ ಖಾನ್ ಅಭಿನಯದ ಭರತ್ ಸಿನಿಮಾದಿಂದ ಹೊರಬಂದಿದ್ದಾರೆ. ಹಾಗೇ ನಿಕ್ ಕೂಡ ಯಾವುದೇ ಸಂಗೀತ ಕಾರ್ಯಕ್ರಮಗಳನ್ನು ಒಪ್ಪಿಕೊಳ್ಳುತ್ತಿಲ್ಲವಂತೆ. ನ್ಯಾಯಾರ್ಕ್‍ನ ತನ್ನ ಕಚೇರಿಯನ್ನು ಬಂದ್ ಮಾಡಿರುವ ನಿಕ್ ಮದುವೆಗೆ ಬೇಕಾದ ದುಬಾರಿ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments