Webdunia - Bharat's app for daily news and videos

Install App

ಉದ್ಯಮಿ ಪತ್ನಿಯ ಜೊತೆ ಸೆಕ್ಸ್ ಎಂಜಾಯ್ ಮಾಡಿದ್ದೆ: ಪ್ರಿಯಾಂಕಾ ವಾದ್ರಾ ಅಳಿಯನ ವಿವಾದಿತ ಹೇಳಿಕೆ

Webdunia
ಸೋಮವಾರ, 14 ಮಾರ್ಚ್ 2022 (10:01 IST)
ಮುಂಬೈ: ಹಿಂದಿ ಕಿರುತೆರೆಯ ರಿಯಾಲಿಟಿ ಶೋ ಒಂದರ ಸ್ಪರ್ಧಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಅಳಿಯ ತಹಸೀನ್ ಪೂನಾವಾಲ ಹಿಂದೊಮ್ಮೆ ಉದ್ಯಮಿಯ ಪತ್ನಿ ಜೊತೆ ಸೆಕ್ಸ್ ಎಂಜಾಯ್ ಮಾಡಿರುವುದಾಗಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದಾರೆ.

ಲಾಕ್ ಅಪ್ ಎನ್ನುವ ರಿಯಾಲಿಟಿ ಶೋನಲ್ಲಿ ತಹಸೀನ್ ಸ್ಪರ್ಧಿಯಾಗಿದ್ದರು. ಈ ಶೋನಿಂದ ಎಲಿಮಿನೇಟ್ ಆಗುವ ವೇಳೆಗೆ ಹೋಗುವ ಮೊದಲು ಇದುವರೆಗೆ ಯಾರಿಗೂ ಹೇಳದ ಸೀಕ್ರೆಟ್ ಹೇಳಿ ಎಂದು ನಿರೂಪಕರು ಕೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ತಹಸೀನ್, ನಾನು ಹಿಂದೊಮ್ಮೆ ಖ್ಯಾತ ಉದ್ಯಮಿಯ ಪತ್ನಿ ಜೊತೆ ಸೆಕ್ಸ್ ಎಂಜಾಯ್ ಮಾಡಿದ್ದೆ ಎಂದಿದ್ದಾರೆ. ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

ಮುಂದಿನ ಸುದ್ದಿ
Show comments