Webdunia - Bharat's app for daily news and videos

Install App

ಸಿನೆಮಾದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿ ನಟಿಗೆ ಮಂಚಕ್ಕೆ ಕರೆದ ನಿರ್ಮಾಪಕ ಅರೆಸ್ಟ್

Webdunia
ಶುಕ್ರವಾರ, 6 ಜನವರಿ 2017 (13:40 IST)
ಉದಯೋನ್ಮುಖ ನಟಿಗೆ ಚಿತ್ರದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ನೀಡಿದ ಅನಿವಾಸಿ ಭಾರತೀಯ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
 
ಆರೋಪಿ ನಿರ್ಮಾಪಕ ರಾಜೇಂದ್ರ ಬಜಾಜ್, ಮಹಿಳೆಯ ಮನೆಯೊಳಗೆ ಪ್ರವೇಶಿಸಿ ಮುಂಬರುವ ಸಿನೆಮಾದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿ, ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ನಿರ್ಮಾಪಕ ಬಜಾಜ್, ವಿವಾಹವಾಗುವಂತೆ ಕೋರಿದ್ದರು. ಆದರೆ ವಿವಾಹವಾಗಲು ನಾನು ನಿರಾಕರಿಸಿದ್ದರಿಂದ ಮನೆಯಿಂದ ತೆರಳುವ ಮುನ್ನ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ.
 
ಮಹಿಳೆಗೆ ಅಪಮಾನ ಮಾಡಿದ್ದಲ್ಲದೇ ಲೈಂಗಿಕ ಕಿರುಕುಳ ನೀಡಿದ ಆರೋಪಗಳನ್ನು ನಿರ್ಮಾಪಕ ಬಜಾಜ್ ಮೇಲೆ ಹೊರಿಸಲಾಗಿದ್ದು, 20 ಸಾವಿರ ರೂಪಾಯಿ ಭದ್ರತಾ ಠೇವಣಿಯ ಜಾಮೀನಿನ ಮೇಲೆ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

ಮುಂದಿನ ಸುದ್ದಿ