Webdunia - Bharat's app for daily news and videos

Install App

ಪ್ರಧಾನಿ ಮೋದಿ ಜೊತೆ ಪಕ್ಕದ್ಮನೆ ಸ್ನೇಹಿತನಂತೆ ಸೆಲ್ಫೀ ತೆಗೆಸಿಕೊಂಡ ಮಾಧವನ್!

Webdunia
ಭಾನುವಾರ, 16 ಜುಲೈ 2023 (16:35 IST)
Photo Courtesy: Twitter
ಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮತ್ತು ಬಹುಭಾಷಾ ನಟ ಆರ್. ಮಾಧವನ್ ಸೆಲ್ಫೀ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಧಾನಿ ಮೋದಿ ಗೌರವಾರ್ಥ ಫ್ರೆಂಚ್ ಅಧ್ಯಕ್ಷ ಇಮಾನ್ಯುವೆಲ್ ಮ್ಯಾಕ್ರನ್ ಮತ್ತು ಅವರ ಪತ್ನಿ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟದಲ್ಲಿ ಮಾಧವನ್ ಕೂಡಾ ಪಾಲ್ಗೊಂಡಿದ್ದಾರೆ.

ಈ ವೇಳೆ ಅಧ್ಯಕ್ಷ ಮ್ಯಾಕ್ರನ್ ಮತ್ತು ಪ್ರಧಾನಿ ಮೋದಿ ಜೊತೆಗೆ ಮಾಧವನ್ ಸೆಲ್ಫೀ ತೆಗೆದುಕೊಂಡಿದ್ದಾರೆ. ತೀರಾ ಆತ್ಮೀಯ ಗೆಳೆಯರಂತೆ ಮೋದಿ ಮತ್ತು ಮಾಧವನ್ ಸೆಲ್ಫೀ ಎಲ್ಲರ ಗಮನ ಸೆಳೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments