ಮೋಟರ್ ಬೈಕ್ ಮೇಲೆ ಹಾಟ್ ಚೆಲುವೆ ಲಕ್ಷ್ಮಿ ರೈ

Webdunia
ಸೋಮವಾರ, 9 ಜನವರಿ 2017 (09:26 IST)
ಕರ್ನಾಟಕ ಮೂಲದ ಲಕ್ಷ್ಮಿ ರೈ ತಮ್ಮ ಹೆಸರನ್ನು ರಾಯ್ ಲಕ್ಷ್ಮಿ ಎಂದು ಬದಲಾಯಿಸಿಕೊಂಡದ್ದು ಗೊತ್ತೇ ಇದೆ. ಫೋಟೋ ಶೂಟ್‌ಗಳಲ್ಲಿ ತಮ್ಮ ಹಾಟ್ ದೇಹಸಿರಿಯನ್ನು ಪ್ರದರ್ಶಿಸುವುದರಲ್ಲಿ ಲಕ್ಷ್ಮಿ ರೈಗೆ ಸರಿಸಾಟು ಯಾರು ಇಲ್ಲ ಎನ್ನಬಹುದು.
 
ಸದ್ಯಕ್ಕೆ ವಿದೇಶದಲ್ಲಿ ಹಾಲಿಡೇ ಮೂಡ್‍ನಲ್ಲಿರುವ ರಾಯ್ ಲಕ್ಷ್ಮಿ ತಮ್ಮ ಅಭಿಮಾನಿಗಳಿಗಾಗಿ ಕೆಲವೊಂದು ಹಾಟ್ ಫೋಟೋಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ. ಬೈಕ್‌ ಜೊತೆ ನಿಂತಿರುವ ಭಂಗಿಯಲ್ಲಿನ ಫೋಟೋ ಅಭಿಮಾನಿಗಳನ್ನು ಕೆಣಕುತ್ತಿದೆ.
 
ಇನ್ನು ಚಿತ್ರಗಳ ವಿಚಾರಕ್ಕೆ ಬಂದರೆ ಮೆಗಾ ಸ್ಟಾರ್ ಚಿರಂಜೀವಿ ಅವರ 150ನೇ ಖೈದಿ ನಂಬರ್ 150 ಚಿತ್ರದ ಐಟಂ ಹಾಡಿಗೆ ಸೊಂಟ ಬಳುಕಿಸಿದ್ದಾರೆ. ರತ್ತಾಲು ರತ್ತಾಲು ಎಂಬ ಆ ಹಾಡು ಈಗ ಆಂಧ್ರದಲ್ಲಿ ಹವಾ ಎಬ್ಬಿಸಿದ್ದು ಜನವರಿ 11ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments