Webdunia - Bharat's app for daily news and videos

Install App

'ಕಾಮಿಡಿ' ಚಿತ್ರಕ್ಕಾಗಿ ರಾಧಿಕಾ ಆಪ್ಟೆಗೆ ಆಫರ್

Webdunia
ಶುಕ್ರವಾರ, 20 ಮೇ 2016 (18:42 IST)
ಬಾಲಿವುಡ್‌ ನಟಿ ರಾಧಿಕಾ ಆಪ್ಟೆಗೆ 'ಸೆಕ್ಸ್ ಕಾಮಿಡಿ' ಆಧಾರಿತ ಚಿತ್ರದಲ್ಲಿ ನಟಿಸುವಂತೆ ಆಫರ್ ಬಂದಿದೆಯಂತೆ... 'ರಾಧಿಕಾ ಆಪ್ಟೆ ಉತ್ತಮವಾದ ಸ್ಕ್ರೀಪ್ಟ್ ಹೊಂದಿದ್ದು, ಚಿತ್ರಕ್ಕಾಗಿ ಆಫರ್ ನೀಡಲಾಗಿದೆಯಂತೆ'.!
ಆಫರ್ ಕುರಿತಂತೆ ಮಾತನಾಡಿರುವ ರಾಧಿಕಾ ಆಪ್ಟೆ.. 'ನನಗೆ ಸೆಕ್ಸ್ ಕಾಮಿಡಿ ಆಧಾರಿತ ಚಿತ್ರಕ್ಕಾಗಿ ಆಫರ್ ಬಂದಿದೆ ಎಂದು ತಿಳಿಸಿದ್ದಾರೆ. ಇನ್ನೂ ರಾಧಿಕಾ ಆಪ್ಟೆ ಮುಂದಿನ ಚಿತ್ರ ಫೋಬಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಧಿಕಾರ ಮೂರನೇ ಥ್ರೀಲ್ಲರ್ ಚಿತ್ರ ಅಂತ ಹೇಳಲಾಗ್ತಿದ್ದು, ಬಾದಲಾಪುರ್ ಬಳಿಕ ರಾಧಿಕಾಗೆ ಈ ಆಫರ್ ಬಂದಿದೆ.
 
ಇನ್ನೂ ಸೂಪರ್ ಸ್ಟಾರ್ ರಜನಿಕಾಂತ್ ಜತೆಗೆ ಕಬಾಲಿ ಚಿತ್ರದಲ್ಲಿ ನಟಿಸುತ್ತಿರುವ ರಾಧಿಕಾ ಆಪ್ಟೆ ರಜನಿಕಾಂತ್ ಅವರೊಬ್ಬ ಸ್ಪೂರ್ತಿದಾಯಕವಾಗಿದ್ದಾರೆ ಎಂದು ಹೇಳಿದ್ದಾರೆ. 
 
ಪಾ ರಂಜಿತ್ ನಿರ್ದೆಶನದ ರಜನಿಕಾಂತ್ ನಟಿಸಿರುವ ಕಬಾಲಿ ಚಿತ್ರದ ಶೂಟಿಂಗ್ ಮಲೇಷ್ಯಾದಲ್ಲಿ ನಡೆಸಲಾಗಿದೆ. ಇನ್ನೂ ಚಿತ್ರದಲ್ಲಿ ರಾಧಿಕಾ ಅಪ್ಟೆ, ಕಿಶೋರ್, ಕಲೈಯರಸನ್, ಧನಸಿಕಾ ಮತ್ತು ದಿನೇಶ್ ರವಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
 
ಕಬಾಲಿ ಚಿತ್ರದಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ರಜನಿಯನ್ನು ವೀಕ್ಷಿಸಲು ಕಾತುರರಾಗಿದ್ದಾರೆ..

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ