Select Your Language

Notifications

webdunia
webdunia
webdunia
webdunia

ಪೋರ್ನ್ ಕೇಸ್: ಸೋಷಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ರಾಜ್ ಕುಂದ್ರಾ

ರಾಜ್ ಕುಂದ್ರಾ
ಮುಂಬೈ:ಪೋರ್ನ್ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿ ಬಿಡುಗಡೆಯಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಈಗ ಸೋಷಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ್ದಾರೆ.

ರಾಜ್ ಕುಂದ್ರಾ ತಮ್ಮ ಟ್ವಿಟರ್ ಮತ್ತು ಇನ್ ಸ್ಟಾಗ್ರಾಂ ಪುಟಗಳನ್ನು ಡಿಲೀಟ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ರಾಜ್ ಕುಂದ್ರಾ ಸಾಕಷ್ಟು ಅವಮಾನಕ್ಕೊಳಗಾಗಿದ್ದರು. ಇದರ ಬೆನ್ನಲ್ಲೇ ಈಗ ಸೋಷಿಯಲ್ ಮೀಡಿಯಾದಿಂದ ದೂರ ಸರಿದಿದ್ದಾರೆ.

ಜೈಲಿನಿಂದ ಜಾಮೀನು ಪಡೆದು ಹೊರಬಂದ ನಂತರ ರಾಜ್ ಕುಂದ್ರಾ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈಗ ಸೋಷಿಯಲ್ ಮೀಡಿಯಾದಿಂದಲೂ ದೂರ ಉಳಿಯಲು ನಿರ್ಧರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ‘ಜೇಮ್ಸ್’ ಸಿನಿಮಾಗೆ ಡಬ್ಬಿಂಗ್ ಮಾಡುವವರು ಶಿವಣ್ಣ?