Webdunia - Bharat's app for daily news and videos

Install App

ಕೊನೆಗೂ ರಾಜಮೌಳಿಗೆ ಗ್ರೀನ್ ಸಿಗ್ನಲ್ ಕೊಟ್ಟರಾ ಶ್ರೀದೇವಿ?

Webdunia
ಗುರುವಾರ, 20 ಜುಲೈ 2017 (08:48 IST)
ಹೈದರಾಬಾದ್: ಬಾಹುಬಲಿ ಸಿನಿಮಾದಲ್ಲಿ ರಮ್ಯಾ ಕೃಷ್ಣ ಜಾಗದಲ್ಲಿ ಶ್ರೀದೇವಿ ನಟಿಸಲು ಒಪ್ಪಲಿಲ್ಲ ಎಂದು ಹೇಳಿಕೆ ನೀಡಿದರೆಂದು ಬಾಲಿವುಡ್ ನಟಿ ಶ್ರೀದೇವಿ ನಿರ್ದೇಶಕ ರಾಜಮೌಳಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಈಗ ಹಳೆಯದಾಯಿತು. ಹೊಸ ಸುದ್ದಿ ಏನಪ್ಪಾ ಎಂದರೆ, ಇವರಿಬ್ಬರೂ ಈಗ ಹೊಸ ಚಿತ್ರವೊಂದರಲ್ಲಿ ಒಂದಾಗಲಿದ್ದಾರಂತೆ!

 
ಇನ್ನೂ ಹೆಸರಿಡದ ರಾಜಮೌಳಿ ಚಿತ್ರದಲ್ಲಿ ಬಾಲಿವುಡ್ ಎವರ್ ಗ್ರೀನ್ ಹೀರೋಯಿನ್ ಶ್ರೀದೇವಿ ನಟಿಸಲು ಒಪ್ಪಿಕೊಂಡಿದ್ದಾರೆಂದು ಸುದ್ದಿ ಬಂದಿದೆ. ಶ್ರೀದೇವಿ ಜತೆಗೆ ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಕೂಡಾ ಅಭಿನಯಿಸಲಿದ್ದಾರೆ ಎಂದು ಸುದ್ದಿ ಬಂದಿದೆ. ಆದರೆ ಇದು ಅಧಿಕೃತವಾಗಿಲ್ಲ.

ಆದರೆ ಈ ಮೂವರೂ ದಿಗ್ಗಜರೂ ಸೇರಿಕೊಂಡು ಹೊಸ ಚಿತ್ರ ಮಾಡಲು ತಯಾರಿ ನಡೆಸುತ್ತಿದ್ದಾರಂತೆ. ಶ್ರೀದೇವಿ ತಮ್ಮ ಹಳೆಯ ಅಸಮಾಧಾನಗಳನ್ನೆಲ್ಲಾ ಮರೆತು ರಾಜಮೌಳಿ ಜತೆ ಕೆಲಸ ಮಾಡಲು ಸಿದ್ದರಾಗಿದ್ದಾರಂತೆ ಎಂಬ ಅಂತೆ ಕಂತೆಗಳು ಹರಿದಾಡುತ್ತಿದೆ. ಸತ್ಯ ಇವರ ಬಾಯಿಂದಲೇ ಹೊರಬರಬೇಕಿದೆ.

ಇದನ್ನೂ ಓದಿ..  ರಿಲಯನ್ಸ್ ಜಿಯೋ ಅಗ್ಗದ 4 ಜಿ ಫೋನ್  ತಯಾರಿ ಶುರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಮುಂದಿನ ಸುದ್ದಿ
Show comments