Webdunia - Bharat's app for daily news and videos

Install App

ರಜನೀಕಾಂತ್ ಸಿನಿಮಾ ಫಸ್ಟ್ ಲುಕ್ ನವಂಬರ್ 20ಕ್ಕೆ

Webdunia
ಗುರುವಾರ, 3 ನವೆಂಬರ್ 2016 (13:05 IST)
ಮುಂಬೈ: ಸೂಪರ್ ಸ್ಟಾರ್ ರಜನೀಕಾಂತ್ ಮತ್ತು ಅಕ್ಷಯ್ ಕುಮಾರ್ ಜತೆಯಾಗಿ ನಟಿಸಿದ ಶಂಕರ್ ನಿರ್ದೇಶನದ “2.0” ಚಿತ್ರದ ಪಸ್ಟ್ ಲುಕ್ ನವಂಬರ್ 20 ಕ್ಕೆ ಮುಂಬೈನಲ್ಲಿ ಬಿಡುಗಡೆಯಾಗಲಿದೆ.

ಅಂದಾಜು 350 ಕೋಟಿ ವೆಚ್ಚದ ಬಹುನಿರೀಕ್ಷಿತ ಚಿತ್ರದ ಪಸ್ಟ್ ಲುಕ್ ಬಿಡುಗಡೆ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ನಿರ್ಮಾಪಕರು ಯೋಜನೆ ರೂಪಿಸುತ್ತಿದ್ದಾರಂತೆ.  ಈ ಚಿತ್ರ ಎಂಥಿರಾನ್ ಚಿತ್ರದ ಮುಂದುವರಿದ ಭಾಗವಾಗಿದೆ.

ಕಾರ್ಯಕ್ರಮಕ್ಕೆ ದೇಶ ವಿದೇಶದ ಸಿನಿ ಗಣ್ಯರನ್ನು ಆಹ್ವಾನಿಸುವ ಯೋಜನೆಯಿದೆಯಂತೆ. ಅಲ್ಲದೆ, ಈ ಚಿತ್ರಕ್ಕಾಗಿ ಬಾಹುಬಲಿ ಚಿತ್ರದಲ್ಲಿ ಪಾಲ್ಗೊಂಡಿದ್ದ ತಂತ್ರಜ್ಞರೂ ಕೆಲಸ ಮಾಡುತ್ತಿದ್ದಾರೆ. ಇದು ಭಾರತೀಯ ಸಿನಿಮಾ ಇತಿಹಾಸದಲ್ಲೇ ವಿಶೇಷ ಸಿನಿಮಾವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

Actor Vishal: ವೇದಿಕೆಯಲ್ಲಿ ಕುಸಿದು ಬಿದ್ದ ನಟ ವಿಶಾಲ್

Rakesh Poojari: ರಾಕೇಶ್ ಪೂಜಾರಿ ಸಾವು ಕಾಂತಾರ ಸಿನಿಮಾ ಮೇಲೆ ಅಪವಾದ

ಮುಂದಿನ ಸುದ್ದಿ
Show comments