Webdunia - Bharat's app for daily news and videos

Install App

ರಜನೀಕಾಂತ್ ಅಭಿನಯದ ರೋಬೋಟ್ 2 ಫಸ್ಟ್ ಲುಕ್ ಬಹಿರಂಗ

Webdunia
ಗುರುವಾರ, 17 ನವೆಂಬರ್ 2016 (11:14 IST)
ಚೆನ್ನೈ: ರಜನೀಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ ರೋಬೋಟ್ ಭಾಗ 2 ರ ಫಸ್ಟ್ ಲುಕ್ ಬಹಿರಂಗವಾಗಿದೆ. ಅಕ್ಷಯ್ ಕುಮಾರ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು, ನವಂಬರ್ 20 ರಂದು ನಡೆಯಲಿರುವ ಫಸ್ಟ್ ಲುಕ್ ಬಿಡುಗಡೆ ಸಮಾರಂಭವನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಇದನ್ನು ನೋಡುತ್ತಿದ್ದರೆ, ಅಕ್ಷಯ್ ಇದರಲ್ಲಿ ಪಕ್ಷಿ ತಜ್ಞನ ಪಾತ್ರ ಮಾಡುತ್ತಿರುವಂತಿದೆ. ಶಂಕರ್ ನಿರ್ದೇಶನದ ರೋಬೋಟ್ ಚಿತ್ರ ಹಿಂದಿ ಮತ್ತು ತಮಿಳಿನಲ್ಲಿ ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಅದರ ಎರಡನೇ ಭಾಗ 2.0 ಬಿಡುಗಡೆಯಾಗುತ್ತಿದೆ.

ಈ ಚಿತ್ರದಲ್ಲಿ ರಜನೀಕಾಂತ್ ಮತ್ತು ಅಕ್ಷಯ್ ಕುಮಾರ್ ಜತೆ ಆಮಿ ಜಾಕ್ಸನ್, ಆದಿಲ್ ಹುಸೇನ್ ಮುಂತಾದವರೆಲ್ಲಾ ಅಭಿನಯಿಸುತ್ತಿದ್ದಾರೆ. 350 ಕೋಟಿ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಹಿಂದಿ, ತಮಿಳು ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ಮುಂದಿನ ಸುದ್ದಿ
Show comments