Webdunia - Bharat's app for daily news and videos

Install App

ಬಾಹುಬಲಿ-2 ದಾಖಲೆ ಪುಡಿಗಟ್ಟಲಿರುವ ರಜಿನಿಕಾಂತ್ ಸಿನಿಮಾ: 15 ಭಾಷೆಗಳಲ್ಲಿ ತೆರೆಗೆ

Webdunia
ಶನಿವಾರ, 3 ಜೂನ್ 2017 (11:31 IST)

ಬಹುನಿರೀಕ್ಷಿತ ರಜಿನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ 2.0 ಚಿತ್ರ ಬಾಹುಬಲಿ-2 ಚಿತ್ರದ ದಾಖಲೆಯನ್ನ ಪುಡಿಗಟ್ಟಿದೆ. ವಿಶ್ವಾದ್ಯಂತ ರಿಲೀಸ್`ಗೆ ಸಜ್ಜಾಗಿರುವ 2.0 ಚಿತ್ರ 5 ಅಲ್ಲ 15 ಭಾಷೆಗಳಲ್ಲಿ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ.

 

ಆರಂಭದಲ್ಲಿ ಈ ವರ್ಷದ ಅಕ್ಟೋಬರ್`ನಲ್ಲಿ ರಿಲೀಸ್ ಆಗುವ ಬಗ್ಗೆ ಸುದ್ದಿಯಾಗಿತ್ತು. ಇದೀಗ, ಬರುತ್ತಿರುವ ವರದಿಗಳ ಪ್ರಕಾರ, ಚಿತ್ರ ಬಿಡುಗಡೆ ಮತ್ತಷ್ಟು ವಿಳಂಬವಾಗಲಿದ್ದು, ಜನವರಿಯಲ್ಲಿ ತೆರೆ ಕಾಣುವ ಸಾಧ್ಯತೆ ಇದೆ. ಪೋಸ್ಟ್ ಪ್ರೊಡಕ್ಷನ್ ಕಾರ್ಯ ಪ್ರಗತಿಯಲ್ಲಿದ್ದು, ವಿಶ್ವದ ಪ್ರಮುಖ ಭಾಷೆಗಳಾದ ಜಪಾನ್, ಚೀನಾ,  ಕೊರಿಯಾ ಭಾಷೆಗಳಿಗೆ ಡಬ್ಬಿಂಗ್ ಕಾರ್ಯ ಪ್ರಗತಿಯಲ್ಲಿದೆ.

 

2.0 ಚಿತ್ರ ಭಾರತದಲ್ಲೇ 7000 ಪರದೆಗಳಲ್ಲಿ ತೆರೆ ಕಾಣುತ್ತಿದೆ ಎಂದು ಹೇಳಲಾಗುತ್ತಿದ್ದು, ಇದು ನಿಜವಾದರೆ 6500 ಸ್ಕ್ರೀನ್`ಗಳಲ್ಲಿ ತೆರೆ ಕಂಡ ಬಾಹುಬಲಿ-2 ದಾಖಲೆ ಮುರಿಯಲಿದೆ. ರಜಿನಿಕಾಂತ್, ಅಕ್ಷಯ್ ಕುಮಾರ್, ಆಮಿ ಜಾಕ್ಸನ್`ರಂತಹ ಅದ್ಬುತ ತಾರಾಗಣ ಈ ಚಿತ್ರಕ್ಕಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ಮುಂದಿನ ಸುದ್ದಿ
Show comments