Webdunia - Bharat's app for daily news and videos

Install App

ಕಬಾಲಿಯಲ್ಲಿ ರಜನಿಕಾಂತ್ ಜತೆ ಕೆಲಸ ಮಾಡಿದ್ದು ಖುಷಿ ತಂದಿದೆ- ರಾಧಿಕಾ ಆಪ್ಟೆ

Webdunia
ಮಂಗಳವಾರ, 26 ಏಪ್ರಿಲ್ 2016 (19:13 IST)
ಸೂಪರ್ ಸ್ಟಾರ್ ರಜನಿಕಾಂತ್ ಜತೆಗೆ ಕಬಾಲಿ ಚಿತ್ರದಲ್ಲಿ ನಟಿಸುತ್ತಿರುವ ರಾಧಿಕಾ ಆಪ್ಟೆ ರಜನಿಕಾಂತ್ ಅವರೊಬ್ಬ ಸ್ಪೂರ್ತಿದಾಯಕವಾಗಿದ್ದಾರೆ ಎಂದು ಹೇಳಿದ್ದಾರೆ. 

ಇದು ನನ್ನ ಲೈಫ್‌ನಲ್ಲಿ ಉತ್ತಮ ಅನುಭವಗಳಲ್ಲಿ ಒಂದು. ಯಾಕೆಂದ್ರೆ ಅದು ರಜನಿಕಾಂತ್ ಕಾರಣರಾಗಿದ್ದಾರೆ. ಅವರು ತುಂಬಾ ಸ್ಪೂರ್ತಿದಾಯಕವಾಗಿದ್ದಾರೆ. ಅವರೊಬ್ಬ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾಳೆ ರಾಧಿಕಾ ಆಪ್ಟೆ.. 
 
ಈಗಾಗ್ಲೇ ಕಬಾಲಿ' ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.  ಚಿತ್ರದ ಒಂದೊಂದು ಪೋಸ್ಟರ್ ಸಾಕಷ್ಟು ಕ್ರೇಜ್ ಮೂಡಿಸಿದೆ. ಪೋಸ್ಚರ್‌ನಲ್ಲಿ ರಜನಿಕಾಂತ್‌ರ ಎಲ್ಲಾ ಆ್ಯಕ್ಷನ್‌ಗಳು ನೋಡುಗರನ್ನು ಮೋಡಿ ಮಾಡುವಂತಿವೆ.
 
ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ  ಬಹಳಷ್ಟು ಸದ್ದು ಮಾಡಿದೆ. ಪಾ ರಂಜಿತ್ ನಿರ್ದೆಶನದ ರಜನಿಕಾಂತ್ ನಟಿಸಿರುವ ಕಬಾಲಿ ಚಿತ್ರದ ಶೂಟಿಂಗ್ ಮಲೇಷ್ಯಾದಲ್ಲಿ ನಡೆಸಲಾಗಿದೆ. ಇನ್ನೂ ಚಿತ್ರದಲ್ಲಿ ರಾಧಿಕಾ ಅಪ್ಟೆ, ಕಿಶೋರ್, ಕಲೈಯರಸನ್, ಧನಸಿಕಾ ಮತ್ತು ದಿನೇಶ್ ರವಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
 
ಕಬಾಲಿ ಚಿತ್ರ ಮೇ ತಿಂಗಳಲ್ಲಿ ತೆರೆಗೆ ಬರುವ ನಿರೀಕ್ಷೆಗಳಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟ ರಜನಿ ಅಭಿನಯದ ಚಿತ್ರ ವೀಕ್ಷಿಸಲು ಕಾತುರರಾಗಿದ್ದಾರೆ..

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments