'ಸೇಕ್ರೆಡ್ ಗೇಮ್ಸ್‌' ನಲ್ಲಿ ರಾಜೀವ್ ಗಾಂಧಿಯರಿಗೆ ಅವಮಾನ ; ಈ ಬಗ್ಗೆ ಹೈಕೋರ್ಟ್ ಹೇಳಿದ್ದೇನು?

Webdunia
ಸೋಮವಾರ, 16 ಜುಲೈ 2018 (16:16 IST)
ಮುಂಬೈ : 'ಸೇಕ್ರೆಡ್ ಗೇಮ್ಸ್‌' ವೆಬ್ ಸಿರೀಸ್ ಸಂಭಾಷಣೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯರಿಗೆ ಅವಮಾನ ಮಾಡಲಾಗಿದೆಯೆಂಬ ಆರೋಪಕ್ಕೆ ಇದೀಗ ದೆಹಲಿಯ ಹೈಕೋರ್ಟ್ ತನ್ನ ಅಭಿಪ್ರಾಯವನ್ನು ತಿಳಿಸಿದೆ.


ಇತ್ತೀಚೆಗೆ ಅನುರಾಗ್ ಕಶ್ಯಪ್ ನಿರ್ದೇಶನದ 'ಸೇಕ್ರೆಡ್ ಗೇಮ್ಸ್‌' ವೆಬ್ ಸಿರೀಸ್ ಸಂಭಾಷಣೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯರಿಗೆ ಅವಮಾನ ಮಾಡಲಾಗಿದೆಯೆಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಬೆಂಬಲಿಗರಾದ ನಿಖಿಲ್ ಭಲ್ಲಾ ಎಂಬವರು  ಚಿತ್ರದ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿರುವುದರ ಜೊತೆಗೆ  ವೆಬ್ ಸೀರಿಸ್ ನಲ್ಲಿ ಕೆಲವೊಂದು ಅಂಶಗಳನ್ನು ತೆಗೆದುಹಾಕಬೇಕೆಂದೂ ಮನವಿ ಕೂಡ ಮಾಡಿದ್ದಾರೆ.


ಈ  ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸಂಭಾಷಣೆಗಳಿಗೆ ನಟರನ್ನು ಹೊಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಮುಂದಿನ ವಿಚಾರಣೆಯನ್ನು ಜು.19ಕ್ಕೆ ಮುಂದೂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments