Daily Horoscope

ರಜನೀಕಾಂತ್ 2.0 ಚಿತ್ರದ ಬಿಡುಗಡೆಗೆ ಎದುರಾಗಿದೆ ಸಂಕಷ್ಟ

Webdunia
ಗುರುವಾರ, 29 ನವೆಂಬರ್ 2018 (07:33 IST)
ಚೆನ್ನೈ : ಬಿಡುಗಡೆಗೆ ಸಿದ್ಧವಾದ ರಜನೀಕಾಂತ್ ಅಭಿನಯದ 2.0 ಚಿತ್ರಕ್ಕೆ ಸಂಕಷ್ಟವೊಂದು ಎದುರಾಗಿದೆ.

ಹೌದು. ರಜನೀಕಾಂತ್ ಅಭಿನಯದ 2.0 ಚಿತ್ರದಿಂದ ಸಮಾಜಕ್ಕೆ ತಪ್ಪು ಮಾಹಿತಿ ರವಾನೆಯಾಗುತ್ತದೆ ಎಂದು ಚಿತ್ರದ ವಿರುದ್ಧ ಸಿ.ಬಿ.ಎಫ್‌.ಸಿ.ಗೆ ಸೆಲ್ಯೂಲರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(ಸಿಒಎಐ) ಸಂಸ್ಥೆ ದೂರು ದಾಖಲಿಸಿದೆ.

 

ಚಿತ್ರದಲ್ಲಿ ಪ್ರಾಣಿತಜ್ಞರಾದ ಅಕ್ಷಯ್ ಕುಮಾರ್, ಹಕ್ಕಿಗಳು ಮತ್ತು ಪ್ರಾಣಿಗಳ ಮೇಲೆ ದುಷ್ಪರಿಣಾಮ ಬೀರುವ ವಾತಾವರಣಕ್ಕೆ ಮೊಬೈಲ್ ವಿಕಿರಣಗಳೇ ಕಾರಣ ಎಂದು ಮೊಬೈಲ್ ಬಳಕೆದಾರರನ್ನು ನಿಂದಿಸಿದ್ದಾರೆ ಎಂದು ಸಿಒಎಐ ಸಂಸ್ಥೆ ಆರೋಪಿಸಿದೆ. ಆದ್ದರಿಂದ ಚಿತ್ರಕ್ಕೆ ನೀಡಲಾದ ಪ್ರಮಾಣ ಪತ್ರ ಹಿಂಪಡೆಯಬೇಕು ಎಂದು ಕೋರಿ ಸಿಒಎಐ ಸಂಸ್ಥೆ ಸಿ.ಬಿ.ಎಫ್‌.ಸಿ ಗೆ ಮನವಿ ಮಾಡಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments