‘ಜಾಸ್ತಿ ಕುಣೀಬೇಡಮ್ಮಾ’! ‘ಪದ್ಮಾವತಿ’ ದೀಪಿಕಾ ಪಡುಕೋಣೆಗೆ ಎಚ್ಚರಿಕೆ!

Webdunia
ಗುರುವಾರ, 16 ನವೆಂಬರ್ 2017 (09:41 IST)
ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ‘ಪದ್ಮಾವತಿ’ ಸಿನಿಮಾ ಡಿಸೆಂಬರ್ 1 ಕ್ಕೆ ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಶ್ರೀ ರಜಪೂತ್ ಕರ್ನಿ ಸೇನೆ ಭಾರತ್ ಬಂಧ್ ಗೆ ಕರೆ ನೀಡಿದ್ದು, ನಟಿ ದೀಪಿಕಾ ಪಡುಕೋಣೆಗೆ ಎಚ್ಚರಿಕೆ ನೀಡಿದೆ.

 
ಈ ಸಿನಿಮಾದಲ್ಲಿ ದೀಪಿಕಾ ರಾಣಿ ಪದ್ಮಾವತಿ ಪಾತ್ರ ನಿರ್ವಹಿಸಿದ್ದಾರೆ. ಇದರಲ್ಲಿ ರಜಪೂತರನ್ನು ಅವಹೇಳನ ಮಾಡುವಂತೆ ಚಿತ್ರೀಕರಿಸಲಾಗಿದೆ ಎಂಬುದು ಆರೋಪ. ವಿವಾದದ ಬೆನ್ನಲ್ಲೇ ನಟಿ ದೀಪಿಕಾ ದೇಶವೇ ವಿವಾದದ ವಿರುದ್ಧ ಧ್ವನಿಯೆತ್ತಲು ಹಿಂಜರಿಯುತ್ತಿದೆ ಎಂದಿದ್ದರು.

ಈ ಹೇಳಿಕೆ ಹಿನ್ನಲೆಯಲ್ಲಿ ದೀಪಿಕಾರನ್ನು ತರಾಟೆಗೆ ತೆಗೆದುಕೊಂಡಿರುವ ರಜಪೂತ ಸೇನೆ, ನೀವು ಹೀಗೆ ಹೇಳಲು ಹೇಗೆ ಸಾಧ್ಯ? ದೇಶದ ಮಹಿಳೆಗೆ ಅವಮಾನ ಮಾಡಬೇಡಿ ‘ನಾಚ್ನೆವಾಲಿ’ ದೀಪಿಕಾ ಎಂದು ತಿರುಗೇಟು ನೀಡಿದೆ.

ಅಲ್ಲದೆ, ಇದೀಗ ಇನ್ನೊಂದು ಆರೋಪ ಮಾಡಿರುವ ರಜಪೂತ ಸೇನೆ ಸಿನಿಮಾಗೆ ದುಬೈ ಮೂಲದ ಭೂಗತ ದೊರೆಗಳು ಹಣ ಹಾಕಿದ್ದಾರೆ ಎಂದಿದೆ. ಈ ಎಲ್ಲಾ ಆರೋಪಗಳ ಬೆನ್ನಲ್ಲೇ ಚಿತ್ರ ಬಿಡುಗಡೆ ದಿನ ಪ್ರತಿಭಟನೆಗಳು ಹಿಂಸಾರೂಪಕ್ಕೆ ತೆರಳದಂತೆ ದೇಶಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments