Webdunia - Bharat's app for daily news and videos

Install App

ವಿರಾಟ್ ಮದುವೆ ಸುದ್ಧಿ ಕೇಳಿ ಶಾಕ್ ಆದ ರಾಖಿ ಸಾವಂತ್

Webdunia
ಗುರುವಾರ, 14 ಡಿಸೆಂಬರ್ 2017 (07:35 IST)
ಮುಂಬೈ: ವಿರಾಟ್ ಕೊಹ್ಲಿ ಹಾಗು ಅನುಷ್ಕಾ ಶರ್ಮಾ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಇವರಿಗೆ ಶುಭಾಶಯ ತಿಳಿಸಲು ಅಭಿಮಾನಿಗಳ ಮಾಹಾಪೂರವೇ ಹರಿದು ಬರುತ್ತಿದೆ. ಆದರೆ ಈ ಸುದ್ಧಿ ಕೇಳಿ ಬಾಲಿವುಡ್ ನ ಐಟಂ ಗರ್ಲ್ ರಾಖಿ ಸಾವಂತ್ ಗೆ ಶಾಕ್  ಆಗಿದೆಯಂತೆ.


ವಿರಾಟ್ ಕೊಹ್ಲಿಯ ಮದುವೆ ಸುದ್ಧಿ ಕೇಳಿ ಆಕೆಗೆ ಬೇಸರವಾಗಿರುವ ಬಗ್ಗೆ ರಾಖಿ ಇನ್ ಸ್ವಾಗ್ರಾಮ್ ನಲ್ಲಿ ತೋಡಿಕೊಂಡಿದ್ದಾರೆ. ವಿರಾಟ್  ಇನ್ನು ನನ್ನ ಗತಿ ಏನು ಎಂದು ಪ್ರಶ್ನಿಸಿದ್ದಾರೆ.


ಕೆಲವು ವರ್ಷಗಳ ಹಿಂದಷ್ಟೆ ತಾನು ವಿರಾಟ್ ಅವರನ್ನು ಪ್ರೀತಿಸಿರೋದಾಗಿ  ರಾಖಿ ಅವರು ಹೇಳಿದ್ದು, ವಿರಾಟ್ ಅಂದ್ರೆ ತನಗೆ ಪಂಚಪ್ರಾಣ. ತಾನು ಕೊಹ್ಲಿಯನ್ನು ಸಿಕ್ಕಾಪಟ್ಟೆ ಲವ್ ಮಾಡ್ತೀನಿ ಎಂದು ರಾಖಿ ಸಾವಂತ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಈ ಒಬ್ಬ ವ್ಯಕ್ತಿಯನ್ನು ನೆಪ ಮಾಡಿ ಜಾಮೀನು ರದ್ದು ಮಾಡಬೇಡಿ ಎನ್ನುತ್ತಿರುವ ಪವಿತ್ರಾ ಗೌಡ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಮುಂದಿನ ಸುದ್ದಿ
Show comments