ಮೂರನೇ ಬಾರಿ ಹಸೆಮಣೆ ಏರಲು ಸಜ್ಜಾದ ರಾಖಿ ಸಾವಂತ್‌, ಹುಡುಗನ ಹಿಸ್ಟರಿ ಕೇಳಿದ್ರೆ ಶಾಕ್ ಆಗ್ತೀರಾ

Sampriya
ಮಂಗಳವಾರ, 28 ಜನವರಿ 2025 (19:17 IST)
Photo Courtesy X
ಮುಂಬೈ: ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ಬಾಲಿವುಡ್ ನಟಿ ರಾಖಿ ಸಾವಂತ್ ಇದೀಗ ಮೂರನೇ ಬಾರಿ ಹಸೆಮಣೆ ಏರಲು ಸಿದ್ದರಾಗಿದ್ದಾರಂತೆ. ಈ ಬಗ್ಗೆ ಅವರು ಈಚೆಗೆ ಬಹಿರಂಗಪಡಿಸಿದ್ದಾರೆ.

ETimesಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ರಾಖಿ ತಮ್ಮ ಜೀವನದಲ್ಲಿ ಈ ಹೊಸ ಅಧ್ಯಾಯದ ಬಗ್ಗೆ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಹುಡುಗನನ್ನು ಮದುವೆಯಾಗಲು ನಿರ್ಧರಿಸುವುದಾಗಿ ಹೇಳಿಕೊಂಡಿದ್ದಾರೆ. ಈ ಮೂಲಕ ಗಡಿಯಾಚೆಗಿನ ಒಕ್ಕೂಟಗಳ ಮಹತ್ವ ಮತ್ತು ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಮತ್ತು ಏಕತೆಯನ್ನು ಉತ್ತೇಜಿಸಲು ಮುಂದಾಗಿದ್ದಾರೆ.

ಅವರು ಪಾಕಿಸ್ತಾನ ಸಂಸ್ಕೃತಿ ಮತ್ತು ಜನರ ಬಗ್ಗೆ ಆಳವಾದ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ನಾನು ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ, ನನ್ನ ಹಿಂದಿನ ಮದುವೆಗಳಲ್ಲಿ ನನಗೆ ಹೇಗೆ ಕಿರುಕುಳ ನೀಡಲಾಯಿತು ಎಂಬುದನ್ನು ಜನರು ನೋಡಿದ್ದಾರೆ. ಅಲ್ಲಿಂದ್ದ ಪ್ರಪೋಷಲ್‌ ಬರುತ್ತಿದೆ. ನಾನು ಖಂಡಿತವಾಗಿಯೂ ಒಬ್ಬನನ್ನು ಆಯ್ಕೆ ಮಾಡುತ್ತೇನೆ.

ತನ್ನ ಭೇಟಿಯ ಸಮಯದಲ್ಲಿ ಪಾಕಿಸ್ತಾನಿ ಅಭಿಮಾನಿಗಳಿಂದ ತನಗೆ ದೊರೆತ ಬೆಂಬಲ ಮತ್ತು ತಿಳುವಳಿಕೆಯನ್ನು ಉಲ್ಲೇಖಿಸಿದ್ದಾರೆ.  ನಟಿ ಮದುವೆ ಸಮಾರಂಭದ ತನ್ನ ಯೋಜನೆಗಳ ಬಗ್ಗೆ ಮಾತನಾಡುತ್ತಾ, ತಾನು ಪಾಕಿಸ್ತಾನದಲ್ಲಿ ಇಸ್ಲಾಮಿಕ್ ಸಂಪ್ರದಾಯದಂತೆ ಮದುವೆಯಾಗಲಿದ್ದೇನೆ. ನಂತರ ಭಾರತದಲ್ಲಿ ಆರತಕ್ಷತೆ ನಡೆಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments