Webdunia - Bharat's app for daily news and videos

Install App

ರಾಮ ಚರಣ್ ಅಭಿನಯದ 'ಧೃತ' ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್

Webdunia
ಗುರುವಾರ, 25 ಆಗಸ್ಟ್ 2016 (17:25 IST)
ತೆಲಗು ನಟ ರಾಮ ಚರಣ್ ಅಭಿನಯದ 'ಧೃವ' ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದೆ. ರಾಮ್ ಚರಣ್ ಹಾಗೂ ರಕುಲ್ಲಾ ಪ್ರೀತ್ ಸಿಂಗ್ ನಟಿಸಿರುವ ಚಿತ್ರವು ಅಕ್ಟೋಂಬರ್ 7ರಂದು ಬಿಡುಗಡೆಯಾಗುತ್ತಿದೆ. ಸೆಪ್ಟೆಂಬರ್‌ನಲ್ಲಿ ಚಿತ್ರದ ಶೂಟಿಂಗ್ ಮುಕ್ತಾಯಗೊಳ್ಳಲಿದೆ. 
ಮೊನ್ನೆ ಸ್ವಾತಂತ್ಯ್ರೋತ್ಸವದ ದಿನದಂದು ರಾಮ್ ಚರಣ್ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಇದಕ್ಕಾಗಿ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇನ್ನೂ ಧೃವಾ ಚಿತ್ರವು ತಮಿಳು ಚಿತ್ರದ ರಿಮೇಕ್.
 
ಪೊಲೀಸ್ ಆಫೀಸರ್ ಪಾತ್ರದಲ್ಲಿ ಮಿಂಚಲಿದ್ದಾರೆ. ಇದೊಂದು ಆ್ಯಕ್ಷನ್ ಆಧಾರಿತ ಚಿತ್ರ . ಈ ಚಿತ್ರಕ್ಕಾಗಿ ರಾಮಚರಣ್ ಸಖತ್ ವರ್ಕ್‌ಔಟ್ ಮಾಡುತ್ತಿದ್ದರು, ಅಲ್ಲದೇ ವೆಜ್ ಡಯಟ್ ಅಭ್ಯಾಸ ಮಾಡಿದ್ದರು.
 
ಇನ್ನೂ ಚಿತ್ರ ಬಿಡುಗಡೆಗೂ ಮುನ್ನವೇ ಸಖತ್ ಆಗಿ ರಾಮಚರಣ್ ವರ್ಕೌಟ್‌ಲ್ಲಿ ತೊಡಗಿದ್ದರು. ಅವರು ತಮ್ಮ ತೂಕವನ್ನು ಸಮ ಪ್ರಮಾಣದಲ್ಲಿ ಕಾಯ್ದುಕೊಂಡಿದ್ದರು. ಇದಕ್ಕಾಗಿ ಅವರು ಫುಲ್ ಸಸ್ಯಹಾರವನ್ನು ಸೇವಿಸುತ್ತಿದ್ದಾರೆ. ಅವರು ವೆಜ್ ಡಯಟ್ ಪಾಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 
 
ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಸುಧೀಂತ್ರ ಶೆಟ್ಟಿ, ನಿರ್ಮಾಣ ಗೀತಾ ಆರ್ಟ್ ಅವರದ್ದು, ಚಿತ್ರದಲ್ಲಿ ನವದೀಪ್,ರಾಕುಲ್ ಪ್ರೀತ್ ಸಿಂಗ್, ಪೋಸಾನಿ ಕೃಷ್ಣ, ಮುರಳಿ ಹಾಗೂ ಅರವಿಂದ್ ಸ್ವಾಮಿ ತಾರಾಗಣದಲ್ಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments