ತನಗಿರುವ ಕೆಟ್ಟ ಚಟವೊಂದರ ಬಗ್ಗೆ ಹೇಳಿಕೊಂಡ ನಟ ರಣಬೀರ್ ಕಪೂರ್

Webdunia
ಭಾನುವಾರ, 15 ಜುಲೈ 2018 (07:14 IST)
ಮುಂಬೈ : ಕೆಲವರಿಗೆ ಯಾವುದೇ ರೀತಿಯ ಕೆಟ್ಟ ಚಟಗಳಿದ್ದರೆ ಅದನ್ನು ಅವರು ಬಹಿರಂಗವಾಗಿ ಎಲ್ಲೂ ಹೇಳಿಕೊಳ್ಳುವುದಿಲ್ಲ. ಅದರಲ್ಲೂ ಸೆಲೆಬ್ರಿಟಿಗಳಂತೂ ಈ ವಿಷಯವನ್ನು ಅಪ್ಪಿತಪ್ಪಿಯೂ ಹೇಳಲು ಇಚ್ಚಿಸುವುದಿಲ್ಲ. ಆದರೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರ ತಮಗಿರುವ ಕೆಟ್ಟ ಚಟವೊಂದರ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.


ಹೌದು. ಹೆಲ್ತ್ ಆಂಡ್ ನ್ಯೂಟ್ರಿಶೀಯನ್ ಗೆ ನೀಡಿದ ಸಂದರ್ಶನದಲ್ಲಿ ನಟ ರಣ್‍ಬೀರ್ ಕಪೂರ್ ಅವರು ಈ ವಿಚಾರವನ್ನು ಹೇಳಿದ್ದಾರೆ. ‘ನನಗೆ ಮದ್ಯ ಕುಡಿಯುವ ಚಟ ಇದೆ. ಮದ್ಯ ಸೇವಿಸಿ ನನ್ನ ಕುಟುಂಬದವರ ಮೇಲಾದ ಪರಿಣಾಮವನ್ನು ನಾನು ನೋಡಿದ್ದೇನೆ. ಹಾಗಾಗಿ ನಾನು ಎಚ್ಚರದಿಂದ ಇರುತ್ತೇನೆ. ನಾನು ಶೂಟಿಂಗ್ ಹಾಗೂ ಕೆಲಸದಲ್ಲಿದ್ದಾಗ ಮಾತ್ರ ಮದ್ಯ ಸೇವಿಸಲ್ಲ’ ಎಂದು ಹೇಳಿದರು.


ಹಾಗೇ ‘ನಾನು ಕುಡಿತಕ್ಕೆ ದಾಸನಾಗಿಲ್ಲ. ಆದರೆ ನಾನು ತುಂಬಾ ಮದ್ಯ ಸೇವಿಸುತ್ತೇನೆ. ನಾನು ಕುಡಿಯುವುದನ್ನು ಶುರು ಮಾಡಿದರೆ, ನಿಲ್ಲಿಸುವುದೇ ಇಲ್ಲ. ಬಹುಶಃ ಇದು ನನ್ನ ರಕ್ತದಲ್ಲೇ ಇದೆ ಎಂದು ಅನಿಸುತ್ತದೆ. ನನ್ನ ಕುಟುಂಬದ ಬಗ್ಗೆ ನಿಮಗೆಲ್ಲ ಗೊತ್ತೆಯಿದೆ. ನಮ್ಮ ಮನೆಯಲ್ಲಿ ಎಲ್ಲರಿಗೂ ಕುಡಿಯುವ ಅಭ್ಯಾಸವಿದೆ’ ಎಂದು ರಣ್‍ಬೀರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಮುಂದಿನ ಸುದ್ದಿ
Show comments