Webdunia - Bharat's app for daily news and videos

Install App

ಕೊನೆಗೂ ಮದುವೆಗೆ ಮನಸ್ಸು ಮಾಡಿದ ರಣಬೀರ್-ಅಲಿಯಾ ಭಟ್

Webdunia
ಶನಿವಾರ, 8 ಫೆಬ್ರವರಿ 2020 (09:18 IST)
ಮುಂಬೈ: ಬಾಲಿವುಡ್ ನ ಮೋಸ್ಟ್ ಹಾಟ್ ಕಪಲ್ ಪಟ್ಟಿಯಲ್ಲಿ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಕೂಡಾ ಇದ್ದಾರೆ. ಕೆಲ ಸಮಯದಿಂದ ಜತೆಯಾಗಿ ಓಡಾಡುತ್ತಿರುವ ಈ ಜೋಡಿ ಮದುವೆ ಬಗ್ಗೆ ಹಲವು ಗಾಸಿಪ್ ಹರಿದಾಡಿತ್ತು.

 
ಕೊನೆಗೂ ಇವರು ಮದುವೆಯಾಗುವ ಮನಸ್ಸು ಮಾಡಿದ್ದಾರೆ. ಮೂಲಗಳ ಪ್ರಕಾರ ಮುಂದಿನ ಡಿಸೆಂಬರ್ ನಲ್ಲಿ ಇಬ್ಬರೂ ಮದುವೆಯಾಗುವ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.

ಇವರಿಬ್ಬರೂ ಜತೆಯಾಗಿ ನಟಿಸಿರುವ ಸಿನಿಮಾ ‘ಬ್ರಹ್ಮಾಸ್ತ್ರ’ ಡಿಸೆಂಬರ್ 4 ರಂದು ಬಿಡುಗಡೆಯಾಗಲಿದೆ. ಆ ಸಿನಿಮಾ ಬಿಡುಗಡೆಯಾದ ತಕ್ಷಣವೇ ಇಬ್ಬರೂ ದಾಂಪತ್ಯಕ್ಕೆ ಕಾಲಿಡಬಹುದು ಎಂದು ಬಾಲಿವುಡ್ ವಲಯದಿಂದ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೊಂಬಾಳೆ ಫಿಲಂಸ್ ನಿಂದ ಮಹತ್ವದ ಪ್ರಕಟಣೆ: ಕಾಂತಾರ ಸಿನಿಮಾ ವಿಡಿಯೋ ಹಾಕುತ್ತಿರುವವರು ಗಮನಿಸಿ

IND vs WI: ಸೀಟಿ ಹೊಡೆದು ಶತಕ ಸಂಭ್ರಮಿಸಿದ ಕೆಎಲ್ ರಾಹುಲ್

ಕಾಂತಾರ ಚಾಪ್ಟರ್ 1 ರಾಕೇಶ್ ಶೆಟ್ಟಿಗೆ ಗೆಳೆಯರಿಂದಲೇ ಕಟೌಟ್: ನೀನಿರಬೇಕಿತ್ತು ಗೆಳೆಯಾ ಎಂದು ಕಣ್ಣೀರು

ಕಾಂತಾರ ಚಾಪ್ಟರ್ 1 ಮೊದಲ ದಿನದ ಕಲೆಕ್ಷನ್ ರಿಪೋರ್ಟ್ ಇಲ್ಲಿದೆ

ರಚಿತಾ ರಾಮ್ ಮನೆ ಮುಂದೆ ಇಂದು ಫ್ಯಾನ್ಸ್ ದಂಡು: ರಚಿತಾ ಬರೆದ ಒಂದು ಪತ್ರವೇ ಕಾರಣ

ಮುಂದಿನ ಸುದ್ದಿ
Show comments