Webdunia - Bharat's app for daily news and videos

Install App

10 ವರ್ಷದ ಸಂಭ್ರಮದಲ್ಲಿ ಜೊತೆಯಾದ ರಂಗದೇ ಬಸಂತಿ ಸಿನಿಮಾ ತಂಡ

Webdunia
ಬುಧವಾರ, 27 ಜನವರಿ 2016 (11:32 IST)
ಆಮೀರ್ ಖಾನ್ ಅಭಿನಯದ ಎವರ್ ಗ್ರೀನ್ ಹಿಟ್ ಸಿನಿಮಾ ಅಂದ್ರೆ ಅದು ರಂಗದೇ ಬಸಂತಿ. ಇಂದಿಗೂ ಈ ಸಿನಿಮಾ ಅಂದ್ರೆ ಅಭಿಮಾನಿಗಳು ನೋಡೋದಕ್ಕೆ ಕಾಯುತ್ತಿರುತ್ತಾರೆ.ಈ ಸಿನಿಮಾಗೇ ಇದೀಗ ಹತ್ತು ವರ್ಷಗಳ ಸಂಭ್ರಮ. ಅಂದರೆ ರಂಗ್ ದೇ ಬಸಂತಿ ಸಿನಿಮಾ ರಿಲೀಸ್ ಆಗಿ ಬರೋಬ್ಬರಿ 10 ವರ್ಷಗಳಾಗಿವೆ.
ರಂಗ್ ದೇ ಬಸಂತಿ ಸಿನಿಮಾ ಹತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಿನಿಮಾ ತಂಡ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು.

ಕಾರ್ಯಕ್ರಮದಲ್ಲಿ ಇಡೀ ಸಿನಿಮಾ ತಂಡ ಭಾಗವಹಿಸಿತ್ತು.ಅಲ್ಲದೇ ಸಿನಿಮಾಕ್ಕೆ ಕುರಿತಾದ ಡಾಕ್ಯುಮೆಂಟರಿಯನ್ನು ಇದೇ ವೇಳೆ ಬಿಡುಗಡೆಗೊಳಿಸಲಾಯ್ತು.  ಬಾಲಿವುಡ್ ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಡಾಕ್ಯುಮೆಂಟರಿಯನ್ನು ಬಿಡುಗಡೆಗೊಳಿಸಿದ್ರು. ಕಾರ್ಯಕ್ರಮದಲ್ಲಿ ನಟ ಆಮೀರ್ ಖಾನ್ ಹಿರಿಯ ನಟಿ  ವಹೀದಾ ರೆಹಮಾನ್, ರಂಗ್ ದೇ ಬಸಂತಿ ಸಿನಿಮಾದಲ್ಲಿ ಅಭಿನಯಿಸಿದ್ದ ನಟರಾದ ಸಿದ್ಧಾರ್ಥ್, ಶರ್ಮಾನ್ ಜೋಷಿ ಮುಂತಾದವರು ಉಪಸ್ಥಿತರಿದ್ದರು.
 
ಇನ್ನು ಕಾರ್ಯಕ್ರಮದಲ್ಲಿ ಎಲ್ಲರೂ ರಂಗ ದೇ ಬಸಂತಿ ಎಂದು ಬರೆದ ಕಪ್ಪು ಬಣ್ಣದ ಟೀ ಶರ್ಟ್ ಧರಿಸಿ ಮಿಂಚಿದ್ರು. ಅಲ್ಲದೇ ರಂಗ್ ದೇ ಬಸಂತಿ ಸಿನಿಮಾದ ಹಾಡೊಂದಕ್ಕೆ ಎಲ್ಲರೂ ಜೊತೆಯಾಗಿ ಹೆಜ್ಜೆ ಹಾಕಿ ಎಲ್ಲರನ್ನು ರಂಜಿಸಿದ್ರು. ಅಲ್ಲದೇ ಹಳೆಯ ದಿನಗಳನ್ನು ಮೆಲುಕು ಹಾಕಿದ್ರು. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments