Webdunia - Bharat's app for daily news and videos

Install App

ಅಹಹಾ… ದೀಪಿಕಾ ಚುಂಬನ!.. ಬಾಯಿ ಚಪ್ಪರಿಸಿಕೊಂಡ ರಣವೀರ್ ಸಿಂಗ್

Webdunia
ಶುಕ್ರವಾರ, 28 ಜುಲೈ 2017 (10:27 IST)
ಮುಂಬೈ: ಬಾಲಿವುಡ್ ಮೋಸ್ಟ್ ವಾಂಟೆಡ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಒಮ್ಮೆ ಒಂದಾಗಿದ್ದಾರೆ ಎಂದರೆ ಇನ್ನೊಮ್ಮೆ ಇವರಿಬ್ಬರ ನಡುವೆ ಬ್ರೇಕ್ ಅಪ್ ಆಗಿದೆ ಎನ್ನುವ ಸುದ್ದಿ ಬರುತ್ತದೆ. ಅದೇನೇ ಇದ್ದರೂ ದೀಪಿಕಾ ಬಗ್ಗೆ ರಣವೀರ್ ನೀಡಿದ ಈ ಸರ್ಟಿಫಿಕೇಟ್ ಅಭಿಮಾನಿಗಳಿಗೆ ಕಚಗುಳಿ ಇಟ್ಟಂತಾಗಿದೆ.


ನೇಹಾ ದುಪಿಯಾ ಜತೆಗಿನ ಕಾರ್ಯಕ್ರಮವೊಂದರಲ್ಲಿ ಪ್ರಶ್ನೆಗೆ ಉತ್ತರಿಸಿದ ರಣವೀರ್ ‘ನನಗೆ  ಅನಿಸುವ ಮಟ್ಟಿಗೆ ಬಾಲಿವುಡ್ ನಲ್ಲಿ ಸದ್ಯಕ್ಕೆ ಬೆಸ್ಟ್ ಕಿಸ್ಸರ್ ಎಂದರೆ ದೀಪಿಕಾ’ ಎಂದು ಕಾಂಪ್ಲಿಮೆಂಟ್ ಕೊಟ್ಟಿದ್ದಾನೆ.

ಇತ್ತೀಚೆಗಷ್ಟೇ ಇಬ್ಬರೂ ರಣವೀರ್ ಬರ್ತ್ ಡೇ ನಿಮಿತ್ತ ರಾತ್ರೋ ರಾತ್ರಿ ಕಾರಿನಲ್ಲಿ ಸುತ್ತಾಡಿದ್ದು ಎಲ್ಲರಿಗೂ ಗೊತ್ತಾಗಿತ್ತು. ಇದೀಗ ತನ್ನ ಮನದೆನ್ನೆಯ ಚುಂಬನವನ್ನು ನೆನೆದು ಬಾಯಿ ಚಪ್ಪರಿಸಿಕೊಂಡಿದ್ದಾನೆ ಈ ಬಾಲಿವುಡ್ ಬಾಯ್.

ಇದನ್ನೂ ಓದಿ..  2002 ರಲ್ಲಿ ಭಾರತ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಲು ಪ್ಲ್ಯಾನ್ ಮಾಡಿದ್ದ ಮುಷರಫ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments