Webdunia - Bharat's app for daily news and videos

Install App

ಭಾರತೀಯ ದ್ವೀಪಗಳು ಎಂದು ಮಾಲ್ಡೀವ್ಸ್ ಫೋಟೋ ಹಾಕಿ ರಣವೀರ್ ಸಿಂಗ್ ಎಡವಟ್ಟು

Krishnaveni K
ಮಂಗಳವಾರ, 9 ಜನವರಿ 2024 (08:40 IST)
ಮುಂಬೈ: ಮಾಲ್ಡೀವ್ಸ್ ವಿರುದ್ಧ ಬಹಿಷ್ಕಾರ ಅಭಿಯಾನಕ್ಕೆ ಕೈ ಜೋಡಿಸುವ ಭರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಎಡವಟ್ಟು ಮಾಡಿಕೊಂಡಿದ್ದಾರೆ.

ಪ್ರಧಾನಿ ಮೋದಿ ಲಕ್ಷದ್ವಿಪಕ್ಕೆ ಭೇಟಿ ನೀಡಿದ ಬಗ್ಗೆ ಮತ್ತು ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಾಲ್ಡೀವ್ಸ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಬಹಿಷ್ಕಾರ ಅಭಿಯಾನ ಜೋರಾಗಿ ನಡೆಯುತ್ತಿದೆ. ಇದಕ್ಕೆ ಸೆಲೆಬ್ರಿಟಿಗಳೂ ಕೈ ಜೋಡಿಸಿದ್ದಾರೆ.

ಇದೇ ನಿಟ್ಟಿನಲ್ಲಿ ನಟ ರಣವೀರ್ ಸಿಂಗ್ ಭಾರತೀಯ ದ್ವೀಪಗಳು ಅತ್ಯಂತ ಸುಂದರವಾಗಿದೆ ಎಂದು ಬೀಚ್ ನಲ್ಲಿರುವ ಫೋಟೋ ಪ್ರಕಟಿಸಿದ್ದರು. ಆದರೆ ಇದು ಮಾಲ್ಡೀವ್ಸ್ ಬೀಚ್ ನ ಫೋಟೋ ಆಗಿತ್ತು. ರಣವೀರ್ ಎಡವಟ್ಟನ್ನು ಗುರುತಿಸಿದ ನೆಟ್ಟಿಗರು ಟ್ರೋಲ್ ಮಾಡಲು ಶುರು ಮಾಡಿದರು.

ತಕ್ಷಣವೇ ಎಚ್ಚೆತ್ತುಕೊಂಡ ರಣವೀರ್ ಫೋಟೋ ಡಿಲೀಟ್ ಮಾಡಿದ್ದಾರೆ. ಈ ವರ್ಷ ನಮ್ಮ ದೇಶದ ಇನ್ನಷ್ಟು ಸುಂದರ ಕರಾವಳಿ ಭಾಗಗಳಿಗೆ ಹೋಗಬೇಕೆಂದಿರುವೆ. ನಮ್ಮ ದೇಶವೇ ಅತ್ಯಂತ ಸುಂದರ ಎಂದು ಬರೆದುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments