Daily Horoscope
✕

ದೀಪಿಕಾ ಪಡುಕೋಣೆಯನ್ನು ಸಿಕ್ಕಾಪಟ್ಟೆ ಹೊಗಳಿದ ರಣವೀರ್ ಸಿಂಗ್

Webdunia
ಮಂಗಳವಾರ, 20 ಮಾರ್ಚ್ 2018 (06:28 IST)
ನವದೆಹಲಿ : ಬಾಲಿವುಡ್ ಕ್ಯೂಟ್ ಕಪಲ್ಸ್ ಎನಿಸಿಕೊಂಡಿರುವ ನಟ ರಣವೀರ್ ಸಿಂಗ್ ಮತ್ತು ನಟಿ ದೀಪಿಕಾ ಪಡುಕೋಣೆ  ಅವರು ತಮ್ಮ ಸಂಬಂಧದ ಬಗ್ಗೆ ಎಲ್ಲೂ ಕೂಡ ಹೇಳಿಕೊಂಡಿರಲಿಲ್ಲ. ಆದರೆ ಇದೀಗ ಮೊದಲಬಾರಿ ರಣವೀರ್ ಸಿಂಗ್ ಅವರು ತಮ್ಮ ಹಾಗೂ ದೀಪಿಕಾ ಅವರ ಸಂಬಂಧದ ಬಗ್ಗೆ ಹೇಳಿದ್ದಾರೆ.


ನ್ಯೂಸ್ 18 ರೈಸಿಂಗ್ ಇಂಡಿಯಾ ಸಮಾವೇಶದಲ್ಲಿ ಮಾತನಾಡಿದ ರಣವೀರ್ ಸಿಂಗ್ ಅವರು ,’ ದೀಪಿಕಾ ಪಡುಕೋಣೆಯನ್ನು ನನ್ನ ಬಾಳಿನಲ್ಲಿ ಪಡೆದಿದ್ದು ನನ್ನ ಪುಣ್ಯ. ನಟಿಯಾಗಿ ನಾನು ದೀಪಿಕಾಳನ್ನು ಉನ್ನತ ಮಟ್ಟದಲ್ಲಿ ಇಟ್ಟಿದ್ದೇನೆ. ಆದರೆ, ದೀಪಿಕಾ ನನ್ನನ್ನು ಹಾಗೆ ನೋಡುತ್ತಿಲ್ಲ. ಕಲಾವಿದನಾಗಿ ಆಕೆಯಿಂದ ಸಾಕಷ್ಟು ಕಲಿಯುವುದಿದೆ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments