Webdunia - Bharat's app for daily news and videos

Install App

ತಾಯಿಯಾಗುವ ತಯಾರಿಯಲ್ಲಿದ್ದಾರಂತೆ ದೀಪಿಕಾ! ಸುಳಿವು ಕೊಟ್ಟ ರಣವೀರ್ ಸಿಂಗ್

Webdunia
ಮಂಗಳವಾರ, 10 ಮೇ 2022 (09:50 IST)
ಮುಂಬೈ: ಬಾಲಿವುಡ್ ನ ಮೆಚ್ಚಿನ ಜೋಡಿಗಳಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಕೂಡಾ ಸೇರಿದ್ದಾರೆ. ಈ ಜೋಡಿ ಮದುವೆಯಾಗಿ ಆಗಲೇ ನಾಲ್ಕು ವರ್ಷವಾಗುತ್ತಾ ಬಂದಿದೆ.

ಇದರ ನಡುವೆ ಹಲವು ಬಾರಿ ದೀಪಿಕಾ ಗರ್ಭಿಣಿ ಎನ್ನುವ ರೂಮರ್ ಗಳೂ ಹಬ್ಬಿದ್ದವು. ಇದೀಗ ರಣವೀರ್ ಸಿಂಗ್ ಮಗು ಮಾಡಿಕೊಳ್ಳುವ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ನಾನು ದೀಪಿಕಾ ಜೊತೆ ನಮ್ಮ ಮಗುವಿನ ಹೆಸರಿನ ಬಗ್ಗೆ ಚರ್ಚೆ ಮಾಡುತ್ತಲೇ ಇರುತ್ತೇನೆ. ನನ್ನ ಬಳಿ ಗಂಡು ಮತ್ತು ಹೆಣ್ಣು ಮಗುವಿನ ಹೆಸರಿನ ಲಿಸ್ಟೇ ಇದೆ. ದೀಪಿಕಾ ಹೊರತು ಬೇರೆ ಯಾರಿಗೂ ನಾನು ಈ ರಹಸ್ಯಗಳನ್ನು ಹೇಳಿಕೊಳ್ಳಲ್ಲ’ ಎಂದಿದ್ದಾರೆ. ಹೀಗಾಗಿ ಈ ಜೋಡಿ ಸದ್ಯದಲ್ಲೇ ಗುಡ್ ನ್ಯೂಸ್ ಕೊಡಬಹುದು ಎಂಬುದು ಅಭಿಮಾನಿಗಳ ನಿರೀಕ್ಷೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments