Select Your Language

Notifications

webdunia
webdunia
webdunia
webdunia

ಕಿರಿಕ್ ಬೆಡಗಿ ರಶ್ಮಿಕಾಗೆ ಬರ್ತ್ ಡೇ ಸಂಭ್ರಮ

ರಶ್ಮಿಕಾ ಮಂದಣ್ಣ
ಹೈದರಾಬಾದ್: ಕೊಡಗಿನ ಬೆಡಗಿ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣಗೆ ಇಂದು ಜನ್ಮದಿನದ ಸಂಭ್ರಮ.

ಸ್ಯಾಂಡಲ್ ವುಡ್ ನಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ರಶ್ಮಿಕಾ ಬಳಿಕ ಟಾಲಿವುಡ್ ನಲ್ಲಿ ಮಿಂಚಿ ಈಗ ಬಾಲಿವುಡ್ ನಲ್ಲೂ ಬೇಡಿಕೆಯ ನಟಿಯಾಗಿದ್ದಾರೆ.

26 ನೇ ವರ್ಷಕ್ಕೆ ಕಾಲಿಡುತ್ತಿರುವ ನ್ಯಾಷನಲ್ ಕ್ರಷ್ ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ. ಸದ್ಯಕ್ಕೆ ಬಾಲಿವುಡ್ ನಲ್ಲಿ ರಶ್ಮಿಕಾ ಎರಡು ಸಿನಿಮಾಗಳನ್ನು ಮಾಡುತ್ತಿದ್ದು, ತಮಿಳಿನಲ್ಲೂ ವಿಜಯ್ ಜೊತೆಗೆ ಹೊಸ ಸಿನಿಮಾಗೆ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಜೋಕ್ ಮಾಡಿದ ಟ್ವಿಂಕಲ್ ಖನ್ನಾ