Webdunia - Bharat's app for daily news and videos

Install App

ಬಾಲಿವುಡ್ ನಲ್ಲಿ ಕುದುರಲಿಲ್ಲ ರಶ್ಮಿಕಾ ಅದೃಷ್ಟ

Webdunia
ಶುಕ್ರವಾರ, 18 ನವೆಂಬರ್ 2022 (09:00 IST)
ಮುಂಬೈ: ಸ್ಯಾಂಡಲ್ ವುಡ್ ನಿಂದ ಟಾಲಿವುಡ್ ಗೆ ಹೋಗಿ ಭರ್ಜರಿ ಹೆಸರು ಮಾಡಿದ್ದ ರಶ್ಮಿಕಾ ಮಂದಣ್ಣಗೆ ಬಾಲಿವುಡ್ ಯಾಕೋ ಕೈ ಹಿಡಿಯುತ್ತಿಲ್ಲ.

ಬಿಗ್ ಬಿ ಅಮಿತಾಭ್ ಬಚ್ಚನ್ ಜೊತೆಗೆ ಗುಡ್ ಬೈ ಎನ್ನುವ ಮೊದಲ ಸಿನಿಮಾ ಮಾಡಿದ್ದ ರಶ್ಮಿಕಾಗೆ ಅದೃಷ್ಟ ಕೈಹಿಡಿಯಲಿಲ್ಲ. ಮೊದಲ ಸಿನಿಮಾವೇ ತೋಪೆದ್ದು ಹೋಗಿತ್ತು.

ಇದೀಗ ಎರಡನೇ ಸಿನಿಮಾ ಮಿಷನ್ ಮಜ್ನು ಬಿಡುಗಡೆಗೆ ರೆಡಿಯಾಗಿದೆ. ಆದರೆ ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ ಅಭಿನಯಿಸಿರುವ ಮಿಷನ್ ಮಜ್ನು ಸಿನಿಮಾ ಥಿಯೇಟರ್ ಬಿಟ್ಟು ಒಟಿಟಿಯಲ್ಲಿ ರಿಲೀಸ್ ಆಗಲಿದೆ ಎನ್ನಲಾಗಿದೆ. ಹೀಗಾಗಿ ಈ ಸಿನಿಮಾವೂ ಥಿಯೇಟರ್ ನಲ್ಲಿ ಸದ್ದು ಮಾಡುವ ಅದೃಷ್ಟವಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಪುನೀತ್‌ಗೆ ಬಿಂದಾಸ್‌ ಚಿತ್ರದಲ್ಲಿ ಜೋಡಿಯಾಗಿದ್ದ ಹನ್ಸಿಕಾ ದಾಂಪತ್ಯದಲ್ಲಿ ಅಪಸ್ವರ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ಮುಂದಿನ ಸುದ್ದಿ
Show comments