Webdunia - Bharat's app for daily news and videos

Install App

ಮತ್ತೆ ಹೊಸ ಮನೆ ಖರೀದಿಸಿದ್ರಾ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ?!

Webdunia
ಗುರುವಾರ, 3 ಫೆಬ್ರವರಿ 2022 (09:50 IST)
ಮುಂಬೈ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಈಗ ತೆಲುಗು, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಶ್ಮಿಕಾ ಪ್ರಕಟಿಸಿದ ವಿಡಿಯೋವೊಂದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.

ರಶ್ಮಿಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೊಸ ಮನೆಗೆ ಶಿಫ್ಟ್ ಆಗುತ್ತಿರುವುದಾಗಿ ಶಿಫ್ಟಿಂಗ್ ಮಾಡುತ್ತಿರುವ ವಿಡಿಯೋ ಪ್ರಕಟಿಸಿದ್ದಾರೆ. ಈ ವಿಡಿಯೋ ನೋಡಿದ ಮೇಲೆ ರಶ್ಮಿಕಾ ಮತ್ತೆ ಹೊಸ ಮನೆ ಖರೀದಿಸಿದ್ದಾರಾ ಎಂಬ ಸಂಶಯ ಮೂಡಿದೆ.

ಈಗಾಗಲೇ ರಶ್ಮಿಕಾ ಹೈದರಾಬಾದ್ ಮತ್ತು ಮುಂಬೈನಲ್ಲಿ ತಮ್ಮ ಸಿನಿಮಾ ಓಡಾಟಕ್ಕೆ ಅನುಕೂಲವಾಗಲೆಂದು ಮನೆ ಖರೀದಿಸಿದ್ದಾರೆ. ಇದೀಗ ಮತ್ತೆ ಶಿಫ್ಟಿಂಗ್ ಮಾಡುತ್ತಿರುವ ವಿಡಿಯೋ ನೋಡಿದರೆ ಈಗ ಮತ್ತೊಂದು ಹೊಸ ಮನೆ ಖರೀದಿ ಮಾಡಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ಮುಂದಿನ ಸುದ್ದಿ
Show comments