Webdunia - Bharat's app for daily news and videos

Install App

ನಟಿ ರವಿನಾ ಟಂಡನ್ ಪುತ್ರಿ ಬಾಲಿವುಡ್‌ಗೆ ಎಂಟ್ರಿ

Webdunia
ಬುಧವಾರ, 31 ಆಗಸ್ಟ್ 2016 (15:24 IST)
ಈ ಹಿಂದೆ ಬಾಲಿವುಡ್‌ನಲ್ಲಿ ಅಮೋಘ ನಟನೆ ಮೂಲಕ ಅಪಾರ ಅಭಿಮಾನಿಗಳ ಮನಸ್ಸು ಕಂದಿದ್ದ ನಟಿ ರವೀನಾ ಟಂಡನ್,  ಪುತ್ರಿ ಇದೀಗ ಬಾಲಿವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ. ದೊಡ್ಡ ಪರದೆ ಮೇಲೆ ನಟಿ ರವಿನಾ ಟಂಡನ್ ಪುತ್ರಿ ಕಾಲಿಡುತ್ತಿದ್ದಾರೆ. ನಿರ್ದೇಶಕ ಅಮಿತ್ ರಾಯ್ ಚಿತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರವೀನಾ ಕೂಡ ನಟಿಸಲಿದ್ದಾರೆ ಎನ್ನಲಾಗುತ್ತಿದೆ. 
ಯೋಗಾ ಸೆಂಟರ್ ನಡೆಸುತ್ತಿರುವ ರವೀನಾ ಆ್ಯಕ್ಟಿಂಗ್ ಬರುವುದಕ್ಕೂ ಮುನ್ನ ಪರದೆ ಹಿಂದೆ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.ಇನ್ನೂ ರವೀನಾ ಕುಂದನ ಶಾ ದಿಲ್ ಹೇ ತುಮ್ಹಾರಾ ಚಿತ್ರದಲ್ಲೂ ಕೆಲಸ ಮಾಡಿದ್ದರು. 

ಅಲ್ಲದೇ ಸಿದ್ದಾರ್ಥ ಆನಂದ ಅವರ ಬ್ಯಾಂಗ್ ಬ್ಯಾಂಗ್ ;ಚಿತ್ರದಲ್ಲೂ ಆ್ಯಕ್ಟಿಂಗ್ ಡೈರೆಕ್ಷನ್‌ನಲ್ಲಿ ಕೆಲಸ ಮಾಡಿದ್ದರು. ತಮ್ಮದೇ ಆದ ಪ್ರೋಡೆಕ್ಷನ್ ನಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ರವಿನಾ ಪುತ್ರಿ ಅಭಿನಯಿಸುವ ಸಾಧ್ಯತೆಗಳಿವೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಶೆಫಾಲಿ ಜರಿವಾಲಾ ಕೊನೆಯ ದಿನ ಈ ರೀತಿ ಮಾಡಿದ್ದೇ ಸಾವಿಗೆ ಕಾರಣವಾಯ್ತಾ

ಕುಟುಂಬ ಸಮೇತ ಅಮೆರಿಕಾಗೆ ಹಾರಿದ ರಾಕಿಂಗ್ ಸ್ಟಾರ್ ಯಶ್: video

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಕಿಚ್ಚ ಸುದೀಪ್ ಎಷ್ಟು ಸಂಭಾವನೆ ಪಡೆಯಲಿದ್ದಾರೆ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮುಂದಿನ ಸುದ್ದಿ
Show comments