ಗರ್ಭಿಣಿಯಾಗಿದ್ದಕ್ಕೇ ಸಿನಿಮಾದಿಂದ ದೂರವಿದ್ದಾರೆಯೇ ಅನುಷ್ಕಾ ಶರ್ಮಾ?

Webdunia
ಸೋಮವಾರ, 15 ಏಪ್ರಿಲ್ 2019 (07:08 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಇತ್ತೀಚೆಗೆ ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಇರಲು ಕಾರಣ ತಿಳಿದುಬಂದಿದೆ.


ಅನುಷ್ಕಾ ಸಿನಿಮಾ ರಂಗಕ್ಕೆ ಗುಡ್ ಬೈ ಹೇಳುತ್ತಾರೆ. ಅವರು ಕುಟುಂಬದ ಕಡೆಗೆ ಹೆಚ್ಚು ಗಮನ ಕೊಡಲಿದ್ದಾರೆ. ಅವರು ಗರ್ಭಿಣಿಯಾಗಿರಬಹುದು ಎಂದೆಲ್ಲಾ ರೂಮರ್ ಗಳು ಹಬ್ಬಿದ್ದವು.

ಇದೀಗ ಅನುಷ್ಕಾ ಸಿನಿಮಾ ರಂಗದಿಂದ ದೂರವಿರುವುದಕ್ಕೆ ನಿಜವಾದ ಕಾರಣ ಬಯಲಾಗಿದೆ. ಅನುಷ್ಕಾ ನಿಜಕ್ಕೂ ಗರ್ಭಿಣಿಯಲ್ಲ. ಚಿತ್ರರಂಗಕ್ಕೂ ಗುಡ್ ಬೈ ಹೇಳುತ್ತಿಲ್ಲ. ಇನ್ನೇನು ವಿಶ್ವಕಪ್ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಪತಿಗೆ ಬೆಂಬಲವಾಗಿ ನಿಲ್ಲಲು ಕೆಲವು ದಿನಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದಾರಷ್ಟೇ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments