Webdunia - Bharat's app for daily news and videos

Install App

ನಿರ್ದೇಶಕ ಆರ್‌ಜಿವಿ ಹೇಳಿಕೆಗೆ ಖಡಕ್ ಆಗಿ ಟಾಂಗ್ ಕೊಟ್ಟ ನಟ ರಿತೇಶ್ ದೇಶ್‌ಮುಖ್

Webdunia
ಬುಧವಾರ, 14 ನವೆಂಬರ್ 2018 (13:03 IST)
ಮುಂಬೈ : ನಟ-ನಿರ್ಮಾಪಕ ರಿತೇಶ್ ದೇಶ್‌ಮುಖ್ ಅವರು ತಮ್ಮ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ತಮ್ಮದೇ ಸ್ಟೈಲ್ ನಲ್ಲಿ ತಿರುಗೇಟು ನೀಡಿದ್ದಾರೆ.


ನಟ ರಿತೇಶ್ ದೇಶ್‌ಮುಖ್ ನಟಿಸಿರುವ ಮರಾಠಿ ಭಾಷೆಯ `ಮೌಳಿ' ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈ ಟೀಸರ್ ಗೆ ಎಲ್ಲಾಕಡೆಯಿಂದ ಉತ್ತಮ ರೆಸ್ಪಾನ್ಸ್ ಕೂಡ ಸಿಕ್ಕಿತ್ತು. ಆದರೆ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಮಾತ್ರ ಸೋಷಿಯಲ್ ಮೀಡಿಯಾದಲ್ಲಿ `ಇಂಥ ಅಭಿನಯವನ್ನು ಹಿಂದೆ ಚಿತ್ರಗಳಲ್ಲಿ ಯಾಕೆ ತೋರಿಸುವುದಿಲ್ಲ. ಮರಾಠಿ ಚಿತ್ರಗಳಿಗೆ ಮಾತ್ರ ಸೀಮಿತ ಮಾಡಿಕೊಂಡಿದ್ದೀರಾ..' ಎಂದು ವಿಭಿನ್ನವಾದ  ಹೇಳಿಕೆ ನೀಡಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ನಟ  ರಿತೇಶ್ ದೇಶ್‌ಮುಖ್ ,’ಆರ್‌ಜಿವಿ ಸರ್, ನಿಮ್ಮ ಅನನ್ಯವಾದ ಪದಪ್ರಯೋಗಕ್ಕೆ ಧನ್ಯವಾದಗಳು. ಇಂತಹ ಸ್ಕ್ರಿಪ್ಟ್ ಗಳು ನನಗೆ ಹಿಂದಿಯಲ್ಲಿ ಯಾಕೆ ಸಿಗುವುದಿಲ್ಲ?. ಇಂಥ ಪಾತ್ರವನ್ನು ಮರಾಠಿಯಲ್ಲಿ ಅಭಿನಯಿಸುವುದಕ್ಕೆ ತುಂಬಾ ಆನಂದವಾಗುತ್ತದೆ. ಮಾತೃ ಭಾಷೆ ತನ್ನದೇ ಆದ ಶಕ್ತಿಯನ್ನು ಹೊಂದಿದೆ..' ಎಂದು ಹೇಳುವುದರ ಮೂಲಕ ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments