Webdunia - Bharat's app for daily news and videos

Install App

ಕೊನೆಗೂ ಸೋನಂ ಕಪೂರ್ ಮನೆಗೆ ಕನ್ನ ಹಾಕಿದವರು ಅರೆಸ್ಟ್

Webdunia
ಬುಧವಾರ, 13 ಏಪ್ರಿಲ್ 2022 (17:44 IST)
ನವದೆಹಲಿ: ಬಾಲಿವುಡ್ ನಟಿ ಸೋನಂ ಕಪೂರ್ ಮತ್ತು ಪತಿ ಆನಂದ್ ಅಹುಜಾಗೆ ಸೇರಿದ ದೆಹಲಿಯ ಬಂಗಲೆಯಿಂದ 2.4 ಕೋಟಿ ರೂ. ಮೌಲ್ಯದ ನಗ-ನಗದು ದೋಚಿದ ಕಳ್ಳರನ್ನು ಕೊನೆಗೂ ಪೊಲೀಸರು ಸೆರೆಹಿಡಿದಿದ್ದಾರೆ.

ಫೆಬ್ರವರಿ 11 ರಂದು ಘಟನೆ ನಡೆದಿತ್ತು. ಈ ಸಂಬಂಧ ಸೋನಂ ಅತ್ತೆ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಅದರಂತೆ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಿತ್ತು.

ಇದೀಗ ಸೋನಂ ಅತ್ತೆಯನ್ನು ನೋಡಿಕೊಳ್ಳುತ್ತಿದ್ದ ನರ್ಸ್ ಮತ್ತು ಆಕೆಯ ಪತಿ ಸೇರಿಕೊಂಡು ಈ ಕಳ್ಳತನ ಮಾಡಿರುವುದು ತಿಳಿದುಬಂದಿದೆ. ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ಮುಂದಿನ ಸುದ್ದಿ
Show comments