Webdunia - Bharat's app for daily news and videos

Install App

ಸಕತ್ ಹಿಟ್ ಆದ ಶ್ರೀಲಂಕಾದ ಹಿತೇ ಗಾಯನ

Webdunia
ಬುಧವಾರ, 27 ಅಕ್ಟೋಬರ್ 2021 (09:08 IST)
ಶ್ರೀಲಂಕನ್ ಗಾಯಕಿ ಹಾಡಿರುವ ಮನಿಕೇ ಮಗಾ ಹಿತೇ ಸದ್ಯ ಭಾರತದಲ್ಲಿ ಸಖತ್ ಹಿಟ್ ಆಗಿದೆ.
ಸೋಷಿಯಲ್ ಮೀಡಿಯಾ ಬಳಕೆದಾರರು ವಿವಿಧ ರೀತಿಯಲ್ಲಿ ಈ ಹಾಡಿಗೆ ತಮ್ಮದೇ ಶೈಲಿಯಲ್ಲಿ ವಿಡಿಯೋ ಮಾಡುತ್ತಿದ್ದಾರೆ. ಆದ್ರೆ ಯುವತಿಯೊಬ್ಬರು ಈ ಹಾಡಿಗೆ ಬೆಲ್ಲಿ ಡಾನ್ಸ್ ಮಾಡಿ ನೆಟ್ಟಿಗರ ಮನ ಕದ್ದಿದ್ದಾರೆ. ರಕ್ಷಾ ಪರ್ಸಾನಿ ಎಂಬ ಯುವತಿ ವೃತ್ತಿಯಲ್ಲಿ ಐಟಿ ಉದ್ಯೋಗಿಯಾಗಿದ್ದು, ಬೆಲ್ಲಿ ಡಾನ್ಸ್ ಕೂಡ ಕರಗತ ಮಾಡಿಕೊಂಡಿದ್ದಾರೆ. ಹಲವಾರು ಬಾಲಿವುಡ್ ಹಾಡಿಗಳಿಗೆ ಸೊಂಟ ಬಳುಕಿಸಿರುವ ರಕ್ಷಾ, ಸದ್ಯ ಮನಿಕೇ ಮಗಾ ಹಿತೇ ಹಾಡಿಗೆ ಕೂಡ ಬೆಲ್ಲಿ ಡಾನ್ಸ್ ಮಾಡಿ, ಈ ವಿಡಿಯೋವನ್ನ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಕ್ಷಾರ ಈ ಅದ್ಭುತ ನೃತ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದು, ಕಾಮೆಂಟ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments