Webdunia - Bharat's app for daily news and videos

Install App

ಶಾರುಖ್ ‘ಡಂಕಿ’ ಸಿನಿಮಾಗೆ ಈಗ ಸಲಾರ್ ಭಯ ಶುರು!

Webdunia
ಬುಧವಾರ, 6 ಡಿಸೆಂಬರ್ 2023 (13:19 IST)
ಮುಂಬೈ: ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ ಮುಂದೆ ಶಾರುಖ್ ಖಾನ್ ‘ಜೀರೋ’ ಸಿನಿಮಾ ಈ ಹಿಂದೆ ಸೋತು ಮುಗ್ಗರಿಸಿತ್ತು. ಇದೀಗ ಮತ್ತೆ ಶಾರುಖ್ ಗೆ ನೀಲ್ ಭಯ ಶುರುವಾಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಮತ್ತು ಶಾರುಖ್ ಖಾನ್ ನಾಯಕರಾಗಿರುವ ಡಂಕಿ ಸಿನಿಮಾ ಒಂದೇ ದಿನ ಅಂದರೆ ಡಿಸೆಂಬರ್ 22 ರಂದು ತೆರೆಗೆ ಬರುತ್ತಿದೆ.

ಎರಡು ಸತತ ಹಿಟ್ ಸಿನಿಮಾಗಳ ನಂತರ ಶಾರುಖ್ ಖಾನ್ ‘ಡಂಕಿ’ ಸಿನಿಮಾ ಮೂಲಕ ತೆರೆಗೆ ಬರಲಿದ್ದಾರೆ. ಆದರೆ ಈ ಸಿನಿಮಾದ ಟ್ರೈಲರ್ ಪ್ರೇಕ್ಷಕರಿಗೆ ಅಷ್ಟೊಂದು ಇಷ್ಟವಾಗಿಲ್ಲ.

ಆದರೆ ಇತ್ತ ಸಲಾರ್ ಟ್ರೈಲರ್ ಬಿಡುಗಡೆಯಾಗಿ ದಾಖಲೆಯ ವೀಕ್ಷಣೆ ಪಡೆದಿದೆ. ಚಿತ್ರದ ಟ್ರೈಲರ್ ನೋಡಿ ಕೆಜಿಎಫ್ ಲೆವೆಲ್ ಗಿದೆ ಎಂದು ಪ್ರೇಕ್ಷಕರು ಈಗಾಗಲೇ ಅಭಿಪ್ರಾಯಪಟ್ಟಿದ್ದು, ಚಿತ್ರ ನೋಡಲು ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇದು ಶಾರುಖ್ ‘ಡಂಕಿ’ ತಂಡಕ್ಕೆ ಸವಾಲಾಗಿದೆ. ಮತ್ತೆ ಪ್ರಶಾಂತ್ ನೀಲ್ ಸಿನಿಮಾ ಮುಂದೆ ಮುಗ್ಗರಿಸುವ ಭಯ ಕಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments