Webdunia - Bharat's app for daily news and videos

Install App

ಸಲಾರ್ ಶೂಟಿಂಗ್ ಫೋಟೋಗಳು ಲೀಕ್

Webdunia
ಭಾನುವಾರ, 25 ಸೆಪ್ಟಂಬರ್ 2022 (09:40 IST)
ಹೈದರಾಬಾದ್: ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾದ ಮತ್ತೊಂದು ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ.

ತಮ್ಮ ದೊಡ್ಡಪ್ಪ ಕೃಷ್ಣಂ ರಾಜು ನಿಧನದ ಬಳಿಕ ಕೆಲವು ದಿನ ಬ್ರೇಕ್ ತೆಗೆದುಕೊಂಡಿದ್ದ ಪ್ರಭಾಸ್ ಈಗ ಚಿತ್ರೀಕರಣಕ್ಕೆ ಮರಳಿದ್ದಾರೆ. ಮೊನ್ನೆಯಿಂದ ಮತ್ತೆ ಸಲಾರ್ ಶೂಟಿಂಗ್ ಆರಂಭವಾಗಿದೆ.

ಆದರೆ ಈಗ ಚಿತ್ರೀಕರಣದ ಫೋಟೋ, ವಿಡಿಯೋಗಳು ಆನ್ ಲೈನ್ ನಲ್ಲಿ ಸೋರಿಕೆಯಾಗಿದ್ದು, ಚಿತ್ರತಂಡಕ್ಕೆ ತಲೆನೋವಾಗಿದೆ. ಇದಕ್ಕೂ ಮೊದಲೂ ಒಮ್ಮೆ ಸಲಾರ್ ಶೂಟಿಂಗ್ ದೃಶ್ಯಗಳು ವೈರಲ್ ಆಗಿತ್ತು. ಈಗ ಮತ್ತೆ ಫೋಟೋಗಳು ಲೀಕ್ ಆಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments