Select Your Language

Notifications

webdunia
webdunia
webdunia
webdunia

ನಿಮ್ಮ ಜತೆಗೆ ನಾವಿದ್ದೇವೆ ಎಂದು ಪ್ರಧಾನಿ ಮೋದಿಗೆ ಸಂದೇಶ ನೀಡಿದ ಸಲ್ಮಾನ್ ಖಾನ್

ನಿಮ್ಮ ಜತೆಗೆ ನಾವಿದ್ದೇವೆ ಎಂದು ಪ್ರಧಾನಿ ಮೋದಿಗೆ ಸಂದೇಶ ನೀಡಿದ ಸಲ್ಮಾನ್ ಖಾನ್
, ಶುಕ್ರವಾರ, 24 ಮೇ 2019 (09:00 IST)

ಮುಂಬೈ: ಕೇಂದ್ರದಲ್ಲಿ ಎರಡನೇ ಬಾರಿಗೆ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೇರಿದ ಪ್ರಧಾನಿ ಮೋದಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಸ್ಪೆಷಲ್ ಆಗಿ ಅಭಿನಂದಿಸಿದ್ದಾರೆ.

ಪ್ರಧಾನಿ ಮೋದಿ ಗೆಲುವು ಸಾಧಿಸುತ್ತಿದ್ದಂತೆ ಟ್ವೀಟ್ ಮಾಡಿದ ಸಲ್ಮಾನ್ ಖಾನ್ ನಿಮ್ಮ ಜತೆಗೆ ನಾವಿದ್ದೇವೆ ಎಂದು ಸಂದೇಶ ನೀಡಿದ್ದಾರೆ.

‘ಪ್ರಚಂಡ ಗೆಲುವು ಸಾಧಿಸಿದ ಪ್ರಧಾನಿ ಮೋದಿಗೆ ಅಭಿನಂದನೆಗಳು. ಸಶಕ್ತ ಭಾರತ ಕಟ್ಟಲು ನಿಮ್ಮ ಜತೆಗೆ ನಾವಿದ್ದೇವೆ’ ಎಂದು ಸಲ್ಮಾನ್ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಮತ ಎಣಿಕೆ ಕಾರ್ಯವನ್ನು ಟಿವಿಯಲ್ಲಿ ವೀಕ್ಷಿಸುತ್ತಿರುವ ಬಗ್ಗೆ ಟ್ವೀಟ್ ಮಾಡಿದ್ದ ಸಲ್ಮಾನ್ ‘ಸ್ವಚ್ಛ್ ಭಾರತ್, ಫಿಟ್ ಭಾರತ್’ ಎಂದು ಕೊಂಡಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನೀರಿಲ್ಲದವರಿಗೆ ಹನಿ ನೀರು ನೀಡಲು ಮುಂದಾದ ರಾಕಿಂಗ್ ಸ್ಟಾರ್ ಯಶ್ ‘ಯಶೋಮಾರ್ಗ’