Daily Horoscope
✕

ಸಲ್ಮಾನ್ ಖಾನ್ಗೆ ಮತ್ತೆ ಬಂತು ಬೆದರಿಕೆ ಸಂದೇಶ

Webdunia
ಬುಧವಾರ, 29 ನವೆಂಬರ್ 2023 (16:00 IST)
ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯ್ ಗ್ಯಾಂಗ್ನಿಂದ ಹೊಸ ಬೆದರಿಕೆ ಬಂದಿದೆ. ಅವರನ್ನು ಕೊಲ್ಲುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಯ ಪೋಸ್ಟ್ ಹಾಕಲಾಗಿದೆ.

ಸಲ್ಮಾನ್ ಗೆ ಈಗಾಗಲೇ ವೈ ಪ್ಲಸ್ ಭದ್ರತೆ ನೀಡಲಾಗಿದೆ. ದಾವೂದ್ ನಿಮ್ಮನ್ನು ಕಾಪಾಡುತ್ತಾನೆ ಎಂಬ ಭ್ರಮೆ ಬೇಡ. ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ’ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ಖಾತೆ ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಇದೆ ಅಂತಾ ಮೂಲಗಳಿಂದ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ಜೊತೆಗೆ ವೈಮನಸ್ಯ ವದಂತಿಗಳ ಬಗ್ಗೆ ರಶ್ಮಿಕಾ ಮಂದಣ್ಣ ಮಹತ್ವದ ಪೋಸ್ಟ್

ದರ್ಶನ್, ವಿಜಯಲಕ್ಷ್ಮಿ, ಧನ್ವೀರ ನಡುವೆ ನಡೆದಿದ್ದೇನು: ಮಹತ್ವದ ವಿಚಾರ ಬಾಯ್ಬಿಟ್ಟ ವೇಲು ನಾಯ್ಕರ್

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಮುಂದಿನ ಸುದ್ದಿ
Show comments