ಬ್ರಿಟನ್ ಸಂಸತ್ತಿನಲ್ಲಿ ಸಲ್ಮಾನ್ ಖಾನ್ ಗೆ ಗೌರವ

Webdunia
ಶನಿವಾರ, 16 ಸೆಪ್ಟಂಬರ್ 2017 (10:34 IST)
ಲಂಡನ್: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಬ್ರಿಟನ್ ಸಂಸತ್ತು ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ನೀಡಿ ಗೌರವಿಸಿದೆ.

 
ಏಷ್ಯಾ ಮೂಲದ ಸಂಸದ ಕೀತ್ ವಾಝ್ ಸಲ್ಮಾನ್ ಗೆ ಶುಕ್ರವಾರ ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಸಿನಿಮಾ ರಂಗ ಮಾತ್ರವಲ್ಲದೆ ಹ್ಯೂಮನ್ ಬೀಯಿಂಗ್ ನಂತಹ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರಣಕ್ಕೆ ಸಲ್ಮಾನ್ ಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕೀತ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಲ್ಮಾನ್ ತಮಗೆ ಪ್ರಶಸ್ತಿ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ದಶಕಗಳ ಬಳಿಕ ಇದೇ ಮೊದಲ ಬಾರಿಗೆ ಸಲ್ಮಾನ್ ಲಂಡನ್ ಗೆ ಭೇಟಿ ಕೊಟ್ಟಿದ್ದಾರೆಂಬುದು ವಿಶೇಷ.

ಇದನ್ನೂ ಓದಿ.. ಲೇಡೀಸ್ ಫಸ್ಟ್ ಎನ್ನಲಿದೆ ಟೀಂ ಇಂಡಿಯಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

ಮುಂದಿನ ಸುದ್ದಿ
Show comments