Webdunia - Bharat's app for daily news and videos

Install App

ಜೀವನಪೂರ್ತಿ ಮದುವೆಯಾಗಲ್ಲ, ಸಮಾಜಸೇವೆ ಮಾಡಿಕೊಂಡಿರುತ್ತೇನೆ: ಸಲ್ಮಾನ್ ಖಾನ್

Webdunia
ಸೋಮವಾರ, 28 ಜುಲೈ 2014 (12:13 IST)
ತನ್ನ ಮದುವೆ ಕುರಿತ ಎಲ್ಲ ಗಾಸಿಪ್, ನಿರೀಕ್ಷೆ, ಊಹಾಪೋಹಗಳಿಗೆಲ್ಲಾ ತೆರೆ ಎಳೆದಿರುವ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತಾವು ಜೀವಮಾನ ಪೂರ್ತಿ ಮದುವೆಯಾಗದೇ ಇರುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ  ಅವರು "ನಾನು ಮದುವೆಯಾಗದೆ ಇರಲು ನಿರ್ಧರಿಸಿದ್ದೇನೆ. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ನಾನು ನಟನೆಯಲ್ಲಿಯೇ ಮುಂದುವರೆಯಲಿದ್ದೇನೆ" ಎಂದರು. 
 
"ನಾನು ಸಮಾಜಸೇವೆಯಲ್ಲಿ ಆಸಕ್ತನಾಗಿದ್ದು, ಮಕ್ಕಳ ಕಲ್ಯಾಣಕ್ಕೋಸ್ಕರ ಕೆಲಸ ಮಾಡುತ್ತೇನೆ" ಎಂದ ಸಲ್ಲು, "ನಾನೀಗ ಮಾಡುತ್ತಿರುವ ಸಮಾಜಸೇವೆಯಲ್ಲಿ ನನಗೆ ತೃಪ್ತಿ ಇದೆ.ಇದರಲ್ಲಿಯೇ ನನಗೆ ಹೆಚ್ಚಿನ ನೆಮ್ಮದಿ ಸಿಗುತ್ತಿದೆ. ನನ್ನ ಸಾಮಾಜಿಕ ಸಂಸ್ಥೆ ಬಿಂಗ್ ಹ್ಯೂಮನ್ ಮೂಲಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಒತ್ತು ನೀಡಬಯಸುತ್ತೇನೆ.ಮತ್ತೆ ಕೆಲವು ಪ್ರದೇಶಗಳನ್ನು ದತ್ತು ತೆಗೆದುಕೊಂಡು ಮಕ್ಕಳಿಗಾಗಿ ಕೆಲಸ ಮಾಡುತ್ತೇನೆ" ಎನ್ನುವುದರ ಮೂಲಕ ತಮ್ಮ ಅಂತರಂಗವನ್ನು ಬಿಚ್ಚಿಟ್ಟರು. 
 
ನನಗೆ ನಿರ್ದೇಶನ ಮಾಡುವುದರಲ್ಲಿ ಆಸಕ್ತಿ ಇಲ್ಲ ಎಂದ ಸಲ್ಲು  ಪರಿವಾರದವರೆಲ್ಲಾ ಕುಳಿತು ನೋಡುವಂತಹ ಸಿನಿಮಾಗಳನ್ನು ನಾನು  ಆಯ್ಕೆ ಮಾಡಿಕೊಳ್ಳುತ್ತೇನೆ ಎಂದರು. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments