ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್ ಶೇರಾ ಎಂಬುವವರು ಈಗ ಸುದ್ದಿಯಾಗಿರುವುದು ಯಾಕೆ ಗೊತ್ತಾ…?

Webdunia
ಶನಿವಾರ, 10 ಮಾರ್ಚ್ 2018 (06:39 IST)
ಮುಂಬೈ : ಸೂಪರ್ ಸ್ಟಾರ್ ಆಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಆಗಾಗ ಸುದ್ದಿಯಾಗುವುದು ಸಹಜ. ಆದರೆ ಇದೀಗ ಅವರ ಬಾಡಿಗಾರ್ಡ್ ಶೇರಾ ಎಂಬುವವರು  ಕೂಡ ಈಗ ಸುದ್ದಿಯಲ್ಲಿದ್ದಾರೆ.


ಕಾರಣವೆನೆಂದರೆ ಪರ್ಸನಲ್ ಸೆಕ್ಯೂರಿಟಿ ಕಂಪನಿಯೊಂದು ಸಲ್ಮಾನ್ ಅವರ ಬಾಡಿಗಾರ್ಡ್ ಶೇರಾ ಅವರಿಗೆ ಬೆಸ್ಟ್ ಬಾಡಿಗಾರ್ಡ್ ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರು ಶೇರಾ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಮೂಲತಃ ಸಿಖ್ ಕುಟುಂಬದಿಂದ ಬಂದಿರುವ ಶೇರಾ ಅವರ ನಿಜವಾದ ಹೆಸರು ಗುರ್ಮಿತ್. 1995ರಲ್ಲಿ ಸಲ್ಮಾನ್ ಖಾನ್ ರನ್ನು ಮೊದಲ ಬಾರಿ ಭೇಟಿಯಾಗಿದ್ದ ಶೇರಾ ಅವರು 20 ವರ್ಷಗಳಿಂದ ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್ ಆಗಿ ಅವರ ಜೊತೆ ಹಗಲು, ರಾತ್ರಿ ಇದ್ದು ತಮ್ಮ ಕೆಲಸವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿದ್ದಾರೆ. ಅದಕ್ಕಾಗಿ ಪರ್ಸನಲ್ ಸೆಕ್ಯೂರಿಟಿ ಕಂಪೆನಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments