Webdunia - Bharat's app for daily news and videos

Install App

ಡಿಸೆಂಬರ್ 2019 ಕ್ಕೆ ತೆರೆಯ ಮೇಲೆ ಅಪ್ಪಳಿಸಲಿದೆ ಸಲ್ಮಾನ್ ಖಾನ್ ಅವರ ಕಿಕ್ 2

Webdunia
ಬುಧವಾರ, 7 ಫೆಬ್ರವರಿ 2018 (17:22 IST)
ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಇಲ್ಲಿದೆ ಒಂದು ಸಂತೋಷದ ಸುದ್ದಿ. ಸಾಜೀದ್ ನದಿದ್ವಾಲಾ ಅವರ 2014 ರ ಹಿಟ್ ಚಿತ್ರ ಕಿಕ್‌ನ ಮತ್ತೊಂದು ಭಾಗವನ್ನು 2019 ಕ್ಕೆ ಬಿಡುಗಡೆ ಮಾಡಲಿದ್ದಾರೆ. ಇದರ ಕುರಿತು ಸಾಜೀದ್ ನದಿದ್ವಾಲಾ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಇಂದು ಬೆಳಗ್ಗೆ ಟ್ವಿಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಕಿಕ್ ಚಿತ್ರವು 2009 ರ ತೆಲುಗು ಚಿತ್ರ ಕಿಕ್ ಮತ್ತು ತಮಿಳು ಚಿತ್ರ ಥಿಲ್ಲಾಲಂಗಡಿಯ ಅಧಿಕೃತ ರಿಮೇಕ್ ಆಗಿತ್ತು. ಕಿಕ್ ಚಿತ್ರದ ಮೊದಲ ಭಾಗದಲ್ಲಿ ಸಲ್ಮಾನ್ ಖಾನ್, ಜಾಕ್ವೆಲಿನ್ ಫೆರ್ನಾಂಡಿಸ್, ರಂದೀಪ್ ಹೂಡ್ಡಾ ಮತ್ತು ನವಾಝುದ್ದೀನ್ ಸಿದ್ದಿಕಿ ಅವರು ನಟಿಸಿದ್ದರು. ಈ ಚಿತ್ರವು ಸಲ್ಮಾನ್‌ನ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಆದರೆ ತಯಾರಕರು ಈವರೆಗೂ ಕಿಕ್‌ 2 ಚಿತ್ರದಲ್ಲಿ ನಟಿಸಿರುವ ನಾಯಕಿಯ ಹೆಸರನ್ನು ಬಹಿರಂಗ ಪಡಿಸಿಲ್ಲ.
 
ಸಲ್ಮಾನ್ ಖಾನ್ ಪ್ರಸ್ತುತವಾಗಿ ರೆಮೋ ಡಿ'ಸೋಜಾ ಅವರ ರೇಸ್ 3 ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಜಾಕ್ಲೀನ್ ಫರ್ನಾಂಡಿಸ್, ಬಾಬಿ ಡಿಯೋಲ್, ಸಾಕಿಬ್ ಸಲೀಮ್, ಡೈಸಿ ಷಾ ಮತ್ತು ಅನಿಲ್ ಕಪೂರ್ ಸಹ ರೇಸ್ 3 ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments