Webdunia - Bharat's app for daily news and videos

Install App

ಹಿಂದೂ ದೇವರಿಗೆ ಅವಮಾನ: ವಿವಾದಾತ್ಮಕ ದೃಶ್ಯಕ್ಕೆ ಕತ್ತರಿ ಹಾಕಿದ ದಬಾಂಗ್ 3 ಸಿನಿಮಾ ತಂಡ

Webdunia
ಗುರುವಾರ, 19 ಡಿಸೆಂಬರ್ 2019 (10:16 IST)
ಮುಂಬೈ: ಸಲ್ಮಾನ್ ಖಾನ್ ನಾಯಕರಾಗಿ ಅಭಿನಯಿಸಿರುವ ದಬಾಂಗ್ 3 ಸಿನಿಮಾ ನಾಳೆ ಬಿಡುಗಡೆಯಾಗಲಿದ್ದು, ಇದಕ್ಕೂ ಮೊದಲೇ ಹಿಂದೂ ದೇವರಿಗೆ ಅವಮಾನ ಮಾಡಿದ ಆರೋಪಕ್ಕೆ ಗುರಿಯಾಗಿತ್ತು.


ಸಲ್ಮಾನ್ ನಟಿಸಿರುವ ಹುಡ್ ಹುಡ್ ಹಾಡಿನಲ್ಲಿ ಹಿಂದೂ ದೇವರಾದ ರಾಮ, ಶಿವ ಹಾಗೂ ನಾಗಸಾಧು ವೇಷಧಾರಿಗಳು ಸಲ್ಮಾನ್ ಹಿಂದೆ ಗಿಟಾರ್ ಹಿಡಿದುಕೊಂಡು ಕುಣಿಯುವ ದೃಶ್ಯಗಳಿವೆ. ಇದು ಹಿಂದೂ ದೇವರಿಗೆ ಮಾಡುವ ಅವಮಾನ ಎಂದು ಕೆಲವು ಹಿಂದೂ ಸಂಘಟನೆಗಳು ಆಪಾದಿಸಿದ್ದವು.

ಈ ಕಾರಣಕ್ಕೆ ವಿವಾದವಾಗುವುದು ಬೇಡ ಎಂದು ಚಿತ್ರತಂಡ ಈ ಹಾಡಿನ ದೃಶ್ಯಗಳಿಗೆ ಕತ್ತರಿ ಹಾಕಿರುವುದಾಗಿ ಘೋಷಿಸಿದೆ. ಎಲ್ಲರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಚಿತ್ರತಂಡ ಸ್ವಯಂ ಪ್ರೇರಿತವಾಗಿ ಚಿತ್ರದಿಂದ ಅಂತಹ ದೃಶ್ಯಗಳನ್ನು ತೆಗೆದುಹಾಕಿರುವುದಾಗಿ ಟ್ವೀಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments