Daily Horoscope
✕

ಲಾಕ್ ಡೌನ್ ವೇಳೆ ಬೀದಿಗಿಳಿದ ನಟ ಸಲ್ಮಾನ್ ಖಾನ್

Webdunia
ಶುಕ್ರವಾರ, 10 ಏಪ್ರಿಲ್ 2020 (10:49 IST)
ಮುಂಬೈ: ಲಾಕ್ ಡೌನ್ ವೇಳೆ ನಿಸ್ತೇಜವಾಗಿರುವ ರಸ್ತೆಗಿಳಿದ ನಟ ಸಲ್ಮಾನ್ ಖಾನ್ ಸರ್ಕಾರದ ಆದೇಶ ಪಾಲಿಸುತ್ತಿರುವ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.


ಲಾಕ್ ಡೌನ್ ವೇಳೆ ತಮ್ಮ ಫಾರ್ಮ್ ಹೌಸ್ ನಲ್ಲಿ ಕಳೆಯುತ್ತಿರುವ ಸಲ್ಮಾನ್ ಖಾನ್ ಅಗತ್ಯ ಕೆಲಸದ ನಿಮಿತ್ತ ಹೊರಬಂದಿದ್ದಾರೆ. ಈ ವೇಳೆ ಖಾಲಿ ರಸ್ತೆಯನ್ನು ನೋಡಿ ಬೆರಗಾಗಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬಣಗುಡುತ್ತಿರುವ ರಸ್ತೆಯ ಫೋಟೋ ಪ್ರಕಟಿಸಿದ ಸಲ್ಮಾನ್ ‘ಈ ದೇಶ ಯಾವ ಪರಿಸ್ಥಿತಿಯಲ್ಲಿದೆ ಎಂಬುದನ್ನು ಅರಿತು ನಡೆದುಕೊಳ್ಳುತ್ತಿರುವ ಜನತೆಗೆ ಧನ್ಯವಾದ. ಎಲ್ಲರನ್ನೂ ದೇವರು ರಕ್ಷಿಸಲಿ’ ಎಂದು ಸಲ್ಲುಮಿಯಾ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments