ಪಾಪರ್ ಆದ ವಿತರಕರ ಜೇಬು ತುಂಬಲು ಮುಂದಾದ ಸಲ್ಮಾನ್ ಖಾನ್

Webdunia
ಮಂಗಳವಾರ, 11 ಜುಲೈ 2017 (09:25 IST)
ಮುಂಬೈ: ಸಲ್ಮಾನ್ ಖಾನ್ ಅಭಿನಯದ ‘ಟ್ಯೂಬ್ ಲೈಟ್’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿತ ಹಣ ಗಳಿಸಲಿಲ್ಲ. ಇದರಿಂದಾಗಿ ದುಡ್ಡು ಕಳೆದುಕೊಂಡ ವಿತರಕರ ನೆರವಿಗೆ ಬರಲು ಸಲ್ಮಾನ್ ನಿರ್ಧರಿಸಿದ್ದಾರೆ.


ಟ್ಯೂಬ್ ಲೈಟ್ ಸಾಕಷ್ಟು ಹಣ ಗಳಿಸಬಹುದೆಂದು ಲೆಕ್ಕಾಚಾರ ಹಾಕಿ ಭಾರೀ ಮೊತ್ತಕ್ಕೆ ವಿತರಣೆ ಹಕ್ಕು ಪಡೆದಿದ್ದ ವಿತರಕರು ಇದೀಗ ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಹೀಗಾಗಿ ಇವರಿಗಾದ ನಷ್ಟದ ಹಣ ಪಾವತಿ ಮಾಡಲಿದ್ದಾರಂತೆ ಸಲ್ಮಾನ್.

ಚಿತ್ರ ನಷ್ಟವಾಯಿತು, ನಮ್ಮ ಹಣ ಮರಳಿಸಿ ಎಂದು ಸಲ್ಮಾನ್ ಗೆ ದಂಬಾಲು ಬಿದ್ದಿದ್ದರಂತೆ ವಿತರಕರು. ಇದೀಗ ಸಲ್ಮಾನ್ ಇವರಿಗೆ ಸುಮಾರು 55 ಕೋಟಿ ರೂ. ಮೊತ್ತದ ನಷ್ಟ ಪರಿಹಾರ ನೀಡಲು ಮುಂದೆ ಬಂದಿದ್ದಾರೆ. ಇದನ್ನು ಸ್ವತಃ ಸಲ್ಮಾನ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ.. ಏರ್ ಅಪ್ಪ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಈ ಬಾಲಕ ಹೀಗೆ ಮಾಡೋದಾ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments