Webdunia - Bharat's app for daily news and videos

Install App

ಒಲಿಂಪಿಕ್ಸ್ ಸ್ಪರ್ಧಾಳುಗಳಿಗೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ ಸಲ್ಮಾನ್

Webdunia
ಗುರುವಾರ, 18 ಆಗಸ್ಟ್ 2016 (11:14 IST)
ಸದಾ ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ನಟ ಸಲ್ಮಾನ್, ಇದೀಗ ಮತ್ತೊಂದು ಹೆಲ್ಪ್ ಮಾಡಲು ಮುಂದಾಗಿದ್ದಾರೆ. ರಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಸ್ಪರ್ಧಿಗೂ ಸಲ್ಮಾನ್ ತಲಾ 1.01 ಲಕ್ಷದ ಚೆಕ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

 
ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಸ್ಪರ್ಧಾಳುಗಳಿಗೆ ಪ್ರತಿ ಸ್ಪರ್ಧಿಯಂತೆ ತಲಾ 1.01 ಲಕ್ಷದ ಚೆಕ್ ನೀಡಲು ಬಾಲಿವುಡ್ ನಟ ಸಲ್ಲು ಮುಂದಾಗಿದ್ದಾರೆ. 2016ರಲ್ಲಿ ರಿಯೋ ಒಲಿಂಪಿಕ್ಸ್‌ನ ರಾಯಭಾರಿಯಾಗಿರುವ ಅವರು, ಈ ವಿಷಯವನ್ನು ಟ್ವಿಟರ್ ಮೂಲಕ ಸಲ್ಮಾನ್ ತಿಳಿಸಿದ್ದಾರೆ.
 
ರಿಯೋ ಒಲಿಂಪಿಕ್ಸ್ ಆಟದಲ್ಲಿ ಪಾಲ್ಗೊಂಡಿರುವ ಪ್ರತಿ ಸ್ಪರ್ಧಾಳುವಿಗೆ 1,01,000 ರೂ ಚೆಕ್ ವಿತರಿಸಲು ಸಲ್ಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ದೇಶದಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸಲು ಈ ಕಾರ್ಯಕ್ಕೆ ಕೈ ಹಾಕಿದ್ದೇನೆ ಎಂದು ಭಾಯಿ ಜಾನ್ ಸಲ್ಮಾನ್ ತಿಳಿಸಿದ್ದಾರೆ.

ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗೆ ಕೇವಲ ಪದಕವಷ್ಟೇ ಸಾಲುವುದಿಲ್ಲ, ಅದರ ಜತೆಗೆ ಹಣವು ಬೇಕು ಎಂಬ ಮಾತಿಗೆ ಬೆಂಬಲ ಸೂಚಿಸಿದ್ದಾರೆ ಸಲ್ಲು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಮುಂದಿನ ಸುದ್ದಿ
Show comments