ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಸಿ ಟ್ರೋಲ್ ಆದ ನಟ ಸಲ್ಮಾನ್ ಖಾನ್

Webdunia
ಶನಿವಾರ, 25 ಆಗಸ್ಟ್ 2018 (16:52 IST)
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಸುವುದರ ಕುರಿತು  ಟ್ರೋಲ್ ಆಗಿದ್ದಾರೆ.


ನಟ ಸಲ್ಮಾನ್ ಖಾನ್ ಅವರು ವಾಜಪೇಯಿ ನಿಧನರಾದ ದಿನದಂದು ಸಂತಾಪ ಸೂಚಿಸುವ ಬದಲು 5 ದಿನದ ನಂತರ ಅದ್ಭುತ ನಾಯಕ, ರಾಜಕಾರಣದ ಮುತ್ಸದ್ಧಿ, ಮಾನವತಾವಾದಿಯನ್ನು ಕಳೆದುಕೊಂಡಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ಇಷ್ಟು ದೊಡ್ಡ ಪ್ರಪಂಚದಲ್ಲಿ ಆಧುನಿಕ ಸಂವಹನ ಮಾಧ್ಯಮಗಳಿಂದ ಅತಿ ಚಿಕ್ಕ ಸುದ್ದಿಯೂ ಕ್ಷಣಮಾತ್ರದಲ್ಲಿ ಹರಿದಾಡಿ ಎಲ್ಲರನ್ನು ತಲುಪುತ್ತದೆ. ಆದರೆ ಬಾಲಿವುಡ್ ನಾಯಕನಿಗೆಇಷ್ಟು ಲೇಟಾಗಿ ಯಾಕೆ ಗೊತ್ತಾಯಿತು ಎಂದು ಟ್ರೋಲಿಗರು ನಟ ಸಲ್ಮಾನ್ ಖಾನ್ ಅವರಿಗೆ ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ಮುಂದಿನ ಸುದ್ದಿ
Show comments