Webdunia - Bharat's app for daily news and videos

Install App

ಮರಾಠಿ ಚಿತ್ರದಲ್ಲಿ ಅಭಿನಯಿಸಲಿರುವ ನಟ ಸಲ್ಮಾನ್ ಖಾನ್

Webdunia
ಶನಿವಾರ, 16 ಜುಲೈ 2016 (14:18 IST)
ಬಾಲಿವುಡ್ ನಟ ಸಲ್ಮಾನ್ ಖಾನ್ ಸುಲ್ತಾನ್ ಆದ ಬಳಿಕ ಇದೀಗ ಮರಾಠಿ ಚಿತ್ರಗಳಲ್ಲಿ ನಟಿಸಲಿದ್ದಾರೆ. ಮರಾಠಿ ಚಿತ್ರ ಛತ್ರಪತಿ ಶಿವಾಜಿ ಚಿತ್ರದಲ್ಲಿ ನಟ ರಿತೇಶ್ ದೇಶಮುಖ್ ಜತೆಗೆ ಸಲ್ಲು ಕೆಲಸ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಸಲ್ಮಾನ್ ಸ್ಕ್ರೀನ್ ಶೇರ್ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. 


ಸುಲ್ತಾನ್' ಓಪನಿಂಗ್ ಡೇ‌ಲ್ಲಿ ಕಲೆಕ್ಷನ್ ಮಾಡಿತ್ತು.ಈ ಮೂಲಕ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್ ಸೀಗುತ್ತಿದೆ. ಚಿತ್ರ ನೋಡಲು ಪ್ರೇಕ್ಷಕರು ಟಿಕೇಟ್ ಗಾಗಿ ಚಿತ್ರಮಂದಿರಗಳಲ್ಲಿ ಕ್ಯೂ ಅಲ್ಲಿ ನಿಂತು ಟಿಕೇಟ್ ಪಡೆದುಕೊಂಡು ಸಿನಿಮಾ ವೀಕ್ಷಿಸಲು ಮುಂದಾಗಿರುವುದು ಕಂಡು ಬಂದಿದೆ.

ಚಿತ್ರದಲ್ಲಿ ಕುಸ್ತಿಪಟುವಾಗಿ ಪ್ರೇಕ್ಷಕರ ಗಮನ ಸೆಳೆದಿರುವ ಸಲ್ಲು ಪ್ರತಿಯೊಂದು ಆ್ಯಕ್ಷನ್ ಪಾತ್ರಗಳು ಸಿನಿ ರಸಿಕರಿಗೆ ಲೈಕ್ ಆಗ್ತಿದೆ ಎಂದು ತಿಳಿದು ಬಂದಿದೆ. ಬ್ಲಾಕ್ ಬಾಸ್ಟರ್ ಮೂವೀಗಳಲ್ಲಿ ಸುಲ್ತಾನ್ ಚಿತ್ರವು ಕೂಡ ಭರ್ಜರಿ ಕಲೆಕ್ಷನ್ ಮಾಡಲಿದೆ ಎಂಬುದು ಸಿನಿ ವಿಶ್ಲೇಷಕರು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
< > Salman Khan, who was last seen in 'Sultan' will now be seen in a Marathi film on warrior king Chhatrapati Shivaji with Riteish Deshmukh.< >

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments