Webdunia - Bharat's app for daily news and videos

Install App

'ಪ್ರೇಮಂ' ತೆರೆ ಕಂಡ ಬಳಿಕ ನಾಗಚೈತನ್ಯ-ಸಮಂತಾ ಮದುವೆ

Webdunia
ಬುಧವಾರ, 17 ಆಗಸ್ಟ್ 2016 (15:43 IST)
ಮುಂಬರುವ ತೆಲಗು ಚಿತ್ರ 'ಪ್ರೇಮಂ' ತೆರೆ ಕಂಡ ಬಳಿಕ ನಟ ನಾಗಚೈತನ್ಯ ಮತ್ತು ಸಮಂತಾ ಮದುವೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. 'ಮನಂ' ಚಿತ್ರದ ಬಳಿಕ ಸಮಂತಾ ಹಾಗೂ ಚೈತನ್ಯ ಪ್ರೇಮಿಸುತ್ತಿದ್ದಾರೆ ಎನ್ನುವ ಸುದ್ದಿಯಿತ್ತು. 
ಕೆಲ ಆತ್ಮೀಯರಲ್ಲಿ ಸಮಂತಾ ತನ್ನ ಮದುವೆಯ ವಿಚಾರವನ್ನು ಮಾತನಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 
 
 
ಇನ್ನೂ ಕೆಲ ದಿನದ ಹಿಂದೆ ನಾಗ ಚೈತನ್ಯ ತಂದೆ, ನಟ ನಾಗಾರ್ಜುನ ಕೂಡ ಮದುವೆ ಕುರಿತು ಸುದ್ದಿ ಬಹಿರಂಗ ಪಡಿಸಿದ್ದರು. ಕೆಲವೇ ದಿನಗಳಲ್ಲಿ ಇವರಿಬ್ಬರ ಮದುವೆ ಕುರಿತಂತೆ ಅಧಿಕೃತ ಮಾಹಿತಿ ಸಿಗಬಹುದು. 

ಸದ್ಯ ಲಿವೀಂಗ್ ಟುಗೆದರ್‌ನಲ್ಲಿರುವ ಈ ಜೋಡಿ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗ್ತಿತ್ತು.
 
ಗಚಿಬೌಲಿಯಲ್ಲಿರುವ ನಾಗಚೈತನ್ಯ ಫ್ಲಾಟ್‌ಲ್ಲಿ ಸಮಂತಾ ಒಟ್ಟಿಗೆ ಇದ್ದಾರೆ ಎಂದು ತಿಳಿದು ಬಂದಿತ್ತು. ಇವರಿಬ್ಬರು ಲಿವಿಂಗ್ ಟುಗೆದರ್‌ನಲ್ಲಿ ಇದ್ದಾರೆ. ಇದರ ಜತೆಗೆ ಸಮಂತಾ ಪಾರ್ಕ್ ಹ್ಯಾಟ್‌ನಲ್ಲಿ ಮನೆಯನ್ನು ಬಿಟ್ಟು ನಾಗ ಚೈತನ್ಯ ಜತೆ ಹೊಟೇಲ್‌ನಲ್ಲಿ ಇದ್ದಾರೆ ಎಂದು ಹೇಳಲಾಗ್ತಿತ್ತು.
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments