Webdunia - Bharat's app for daily news and videos

Install App

ಹಿಂದೂ ಧರ್ಮಕ್ಕೆ ಸಮಂತಾ ಕನ್ವರ್ಟ್?

Webdunia
ಬುಧವಾರ, 28 ಸೆಪ್ಟಂಬರ್ 2016 (11:17 IST)
ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಹಿಂದೂ ಧರ್ಮಕ್ಕೆ ಕನ್ವರ್ಟ್ ಆಗಿದ್ದಾರಾ? ಎಂದು ಹಲವರು ಮಾತಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಮಂತಾ ಕ್ರಿಶ್ಮಿಯನ್‌ನಿಂದ ಹಿಂದೂ ಧರ್ಮಕ್ಕೆ ಮತಾಂತರವಾಗಿರುವ ಬಗ್ಗೆ ಫೊಟೋಗಳು ಹರಿದಾಡುತ್ತಿವೆ.

ಇತ್ತೀಚೆಗೆ ನಾಗಚೈತನ್ಯ ಹಾಗೂ ಸಮಂತಾ ಪೂಜೆಯಲ್ಲಿ ಭಾಗವಹಿಸಿರುವ ಫೊಟೋಗಳು ಬಿಡುಗಡೆಯಾಗಿವೆ. ಇವರಿಬ್ಬರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರಾ? ಎನ್ನಲಾಗ್ತಿತ್ತು. 
ಆದ್ರೆ ಇದೀಗ ಸಮಂತಾ ಹಿಂದೂ ಧರ್ಮಕ್ಕೆ ಕನ್ವರ್ಟ್ ಆಗಿದ್ದಾರೆ. ಮನೆಯಲ್ಲಿ ಪೂಜೆ ನಡೆದಿದ್ದು, ಚೆನ್ನೈನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ, ಹೈದ್ರಾಬಾದ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ನಡೆಯಲಿದೆ. 
 
ನಟ ನಾಗಾರ್ಜುನ ಪುತ್ರನಾಗಿರುವ ನಾಗ ಚೈತನ್ಯ ಮನಂ ಸಿನಿಮಾದಲ್ಲಿ ಸಮಂತಾ ಜತೆಗೆ ನಟಿಸಿದ್ದರು. ಇದರ ಜತೆಗೆ ಸಮಂತಾ ಜತೆಗೆ ಪ್ರೀತಿಯಲ್ಲಿ ಬಿದ್ದಿದ್ದರು. ಸದ್ಯ ಲಿವೀಂಗ್ ಟುಗೆದರ್‌ನಲ್ಲಿರುವ ಈ ಜೋಡಿ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ.
 
ಗಚಿಬೌಲಿಯಲ್ಲಿರುವ ನಾಗಚೈತನ್ಯ ಫ್ಲಾಟ್‌ಲ್ಲಿ ಸಮಂತಾ ಒಟ್ಟಿಗೆ ಇದ್ದಾರಂತೆ. ಇವರಿಬ್ಬರು ಲಿವಿಂಗ್ ಟುಗೆದರ್‌ನಲ್ಲಿ ಇದ್ದಾರೆ ಎಂದು ಹೇಳಲಾಗ್ತಿದೆ. ಇದರ ಜತೆಗೆ ಸಮಂತಾ ಪಾರ್ಕ್ ಹ್ಯಾಟ್‌ನಲ್ಲಿ ಮನೆಯನ್ನು ಬಿಟ್ಟು ನಾಗ ಚೈತನ್ಯ ಜತೆ ಹೊಟೇಲ್‌ನಲ್ಲಿ ಇದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಮುಂದಿನ ಸುದ್ದಿ
Show comments